ಮೈಸೂರು: ತಮ್ಮನ್ನು ಭೇಟಿ ಮಾಡಲು ಬರುವಾಗ ಹಾರ ಹಾಗೂ ಪೇಟಗಳನ್ನು ತರಬೇಡಿ. ಅದರ ಬದಲು 200 ಪುಟಗಳ ನೋಟ್ ಬುಕ್ (Book) ತನ್ನಿ ಎಂದು ಮೈಸೂರು ಜಿಲ್ಲಾ ಉಸ್ತವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ (Dr H.C Mahadevappa) ಮನವಿ ಮಾಡಿದ್ದಾರೆ.ಎಲ್ಲರಲ್ಲಿ ಒಂದು ಮನವಿ pic.twitter.com/dAik3Z0CBO— Dr H.C.Mahadevappa (@CMahadevappa) September 27, 2023ಈ ಸಂಬಂಧ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಪೇಟ ಹಾಗೂ ಶಾಲಿಗೆ ದುಂದು ವೆಚ್ಚ ಮಾಡಬೇಡಿ. ಅದೇ ಹಣದಲ್ಲಿ ನೋಟ್ ಬುಕ್ ಹಾಗೂ ಶೈಕ್ಷಣಿಕ ಸಾಮಗ್ರಿಗಳನ್ನು ತೆಗೆದುಕೊಂಡು ಬನ್ನಿ. ಬಳಿಕ ಈ ಪುಸ್ತಕಗಳನ್ನು ಹಾಗೂ ಸಾಮಗ್ರಿಗಳನ್ನು ಮಕ್ಕಳಿಗೆ ಹಂಚಲಾಗುವುದು ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ರಷ್ಯಾದ 8 ವರ್ಷದ ಬಾಲಕನಿಗೆ ಇಷ್ಟಲಿಂಗ ದೀಕ್ಷೆ- ಗಣೇಶನಾಗಿ ಬದಲಾದ ಆ್ಯಂಡ್ರೆಈ ಮೂಲಕ ಸಾರ್ವಜನಿಕರು ಹಾಗೂ ಅಭಿಮಾನಿಗಳಿಗೆ ಸಚಿವ ಮಹದೇವಪ್ಪ ಮನವಿ ಮಾಡಿದ್ದಾರೆ. ಇದರಿಂದಾಗಿ ನೂತನ ಬದಲಾವಣೆಗೆ ಸಚಿವರು ಮುಂದಾಗಿದ್ದಾರೆ. ಅಲ್ಲದೇ ತಮಗೆ ನೀಡುವ ಶಿಕ್ಷಣ ಸಾಮಾಗ್ರಿಗಳನ್ನು ಶಾಲಾ ಮಕ್ಕಳಿಗೆ ನೀಡುವ ಭರವಸೆ ನೀಡಿದ್ದಾರೆ. ಸಚಿವರ ಈ ನಡೆಯಿಂದ ಉಳಿದವರಿಗೂ ಮಾದರಿಯಾಗಿದ್ದಾರೆ. ಇದನ್ನೂ ಓದಿ: ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ: ಸಿದ್ದರಾಮಯ್ಯWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


