ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರೇ ತಮಿಳುನಾಡಿಗೆ ಹೋಗಿ ಎಂದು ಮಾಜಿ ಸಚಿವ ಸಿ.ಟಿ ರವಿ ಆಗ್ರಹಿಸಿದ್ದಾರೆ.ಕಾವೇರಿ ನದಿ (Cauvery Water) ನೀರು ವಿವಾದ ವಿಚಾರ ಕುರಿತು ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯನವರೇ ಸ್ಟಾಲಿನ್‍ಗೂ ನಿಮಗೂ ಸಂಬಂಧ ಚೆನ್ನಾಗಿದೆ. ನೀವು, ಡಿಕೆ ಶಿವಕುಮಾರ್ (D.K Shivakumar) ಇಬ್ಬರೂ ತಮಿಳುನಾಡಿಗೆ ಹೋಗಿ. ಅಲ್ಲಿ ಸ್ಟಾಲಿನ್ ಭೇಟಿ ಮಾಡಿ ರಾಜ್ಯದ ಜನರ ಕಷ್ಟ ವಿವರಿಸಿ. ನೀವು ಕುರುವೈ ಬೆಳೆಗೆ ನೀರು ಕೇಳ್ತಿದ್ದೀರಿ, ಇಲ್ಲಿ ನಮಗೆ ಕುಡಿಯೋಯಲು ನೀರಿಲ್ಲ. ಇದರಿಂದ ನಿಮಗೆ ತಾನೇ ರಾಜಕೀಯ ಲಾಭ ಆಗೋದು ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಭೇಟಿಗೆ ಬರುವವರು ಹಾರ, ಪೇಟ ತರಬೇಡಿ, ನೋಟ್ ಬುಕ್ಸ್ ತನ್ನಿ: ಸಚಿವರ ಮನವಿಯಾಕೆ ನೀವು ಈ ಪ್ರಯತ್ನವನ್ನು ಪ್ರಾಮಾಣಿಕವಾಗಿ ಮಾಡಬಾರದು. ನೀವು ನಮ್ಮನ್ನು ರಾಜಕಾರಣ ಮಾಡುತ್ತಿದ್ದೀರಿ ಅನ್ನೋದು ಕೂಡ ತಪ್ಪುತ್ತೆ. ನಿಮಗೂ ಅವರಿಗೂ ಸಂಬಂಧ ಹೇಗಿದೆ ಅಂತ ನನಗೆ ಗೊತ್ತು. ಈ ರೀತಿ ನೀವು, ಡಿಕೆಶಿ ಮಾಡಿ ಪುಣ್ಯ ಕಟ್ಟಿಕೊಳ್ಳಿ. ನೀವು ಅವರ ಜೊತೆ ಮಾತಾಡಿದ್ರೆ ಖಂಡಿತ, ತಮಿಳುನಾಡಿನವರು ನಿಮಗೆ ಏನೂ ಡಿಮ್ಯಾಂಡ್ ಮಾಡಲ್ಲ ಎಂದು ಸಿಟಿ ರವಿ (CT Ravi) ಟಾಂಗ್ ಕೊಟ್ಟರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


