ಮಂಡ್ಯ: ಕೆಎಸ್‌ಆರ್‌ಟಿಸಿ ಬಸ್‌ಗೆ (Bus) ಕಾರು (Car) ಡಿಕ್ಕಿಯಾಗಿ ಭೀಕರ ಅಪಘಾತದಲ್ಲಿ (Accident) ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲೂಕಿನ ಬೆಳ್ಳೂರು ಕ್ರಾಸ್ ಬಳಿ ನಡೆದಿದೆ.ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಹಾಸನ ಕಡೆಯುಂದ ಬರುತ್ತಿದ್ದ ಸ್ವಿಫ್ಟ್ ಕಾರು ಮುಂದೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಕಾರಿನಲ್ಲಿ ಇದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಭಯೋತ್ಪಾದಕ ಚಟುವಟಿಕೆ- 6 ರಾಜ್ಯಗಳ 51 ಸ್ಥಳಗಳಲ್ಲಿ NIA ದಾಳಿಮೃತರನ್ನು ಬೆಂಗಳೂರಿನ ಬೆಂಡಿಗನಹಳ್ಳಿಯ ನಮಿತಾ, ರಾಜಸ್ಥಾನ ಮೂಲದ ಪಂಕಜ್ ಶರ್ಮಾ, ಬೆಂಗಳೂರಿನ ವಂಶಿ ಕೃಷ್ಣ, ಧಾರವಾಡದ ರಘುನಾಥ್ ಎಂದು ಗುರುತಿಸಲಾಗಿದೆ. ಬೆಳ್ಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಮದುವೆ ಹಾಲ್‍ನಲ್ಲಿ ಅಗ್ನಿ ಅವಘಡ- 100 ಮಂದಿ ದುರ್ಮರಣWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


