ಚಾಮರಾಜನಗರ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸ್ಪಷ್ಟನೆ ನೀಡಿದ್ದಾರೆ.ಮಾದಪ್ಪನ ಸನ್ನಿಧಾನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮಿಳುನಾಡಿಗೆ (Tamilnadu) 18 ದಿನಗಳ 3 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ವಿಚಾರ ಸಂಬಂಧ ಪ್ರತಿಕ್ರಿಯಿಸಿದರು. ಸುಪ್ರೀಂ ಕೋರ್ಟ್ ನಲ್ಲಿ (Supreme Court) ಈ ವಿಚಾರದ ಕುರಿತು ಚಾಲೆಂಜ್ ಮಾಡುತ್ತೇವೆ. ಸದ್ಯ ನಮ್ಮ ಬಳಿ ನೀರು ಇಲ್ಲ ಎಂದರು.ಈಗಾಗ್ಲೆ ಕಾನೂನು ತಜ್ಞರ ಸಲಹೆ ಪಡೆದಿದ್ದೇವೆ. ನೀರು ಹಂಚಿಕೆ ವಿಚಾರದಲ್ಲಿ ಯಾವುದೇ ರಾಜಿಯಿಲ್ಲ. ಕಾವೇರಿ ವಿಚಾರದಲ್ಲಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ರಾಜಕೀಯ ಮಾಡುತ್ತಿವೆ. ವಿಪಕ್ಷಗಳು ಕಾವೇರಿ ವಿಚಾರದಲ್ಲಿ ರಾಜಕೀಯ ಮಾಡುತ್ತಲೇ ಇರುತ್ತೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ನಾಪತ್ತೆಯಾದ ಯುವಕನ ಪತ್ತೆ ಮಾಡಿದ ಸಾಕುನಾಯಿ- ಗ್ರಾಮಸ್ಥರಿಂದ ಇಬ್ಬರ ಮೆರವಣಿಗೆಚಾಮರಾಜನಗರಕ್ಕೆ ಅಂಟಿದ ಮೌಢ್ಯ ತೊಡೆದು ಹಾಕಿರುವೆ. ಕಳೆದ ಬಾರಿ 12 ಭೇಟಿ ನೀಡಿ 5 ವರ್ಷ ಗಟ್ಟಿಯಾಗಿ ಆಡಳಿತ ನಡೆಸಿದ್ದೆ ಎಂದು ಹೇಳಿದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


