ಬೆಂಗಳೂರು: ತಮಿಳುನಾಡಿಗೆ (Tamilnadu) ಕಾವೇರಿ ನೀರು (Cauvery Water Dispute) ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಇಂದು ಬಂದ್‍ಗೆ ಕರೆ ನೀಡಿವೆ. ಹೀಗಾಗಿ ಪೊಲೀಸ್ ಬಂದೋಬಸ್ತ್‍ಗೆ ನಿಯೋಜಿಸಿದ ಪೊಲೀಸರಿಗೆ ಅಸಮರ್ಪಕ ಆಹಾರವನ್ನು ಪೂರೈಕೆ ಮಾಡಿರುವುದು ಬಯಲಾಗಿದೆ.ಹೌದು. ಯಶವಂತಪುರ ಸಂಚಾರಿ ಪೊಲೀಸರಿಗೆ ನೀಡಿದ ಬೆಳಗ್ಗಿನ ಉಪಹಾರದಲ್ಲಿ ಸತ್ತ ಇಲಿ ಪತ್ತೆಯಾಗಿದೆ. ಉಪಹಾರವೆಂದು ರೈಸ್ ಬಾತ್ (Rice Bath) ನೀಡಲಾಗಿದೆ. ಈ ವೇಳೆ ಪೊಲೀಸ್ ಆ ಪೊಟ್ಟಣವನ್ನು ಓಪನ್ ಮಾಡಿದಾಗ ಇಲಿ ಕಂಡು ಗಾಬರಿಯಾಗಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್ ಎಫೆಕ್ಟ್- ಕೊನೆ ಕ್ಷಣದಲ್ಲಿ 13 ವಿಮಾನಗಳ ಹಾರಾಟ ರದ್ದುಒಟ್ಟಿನಲ್ಲಿ ಬಂದೋಬಸ್ತ್ ನಲ್ಲಿ ನಿರತರಾಗಿದ್ದ ಪೊಲೀಸರಿಗೆ ‘ಇಲಿ’ ಉಪಹಾರ ನೀಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


