ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಮೈಸೂರು ಜಿಲ್ಲಾ ಪ್ರವಾಸಕ್ಕೆ ತೆರಳಿದ್ದಾರೆ.ಮಾಧ್ಯಮಗಳು ಬೆಂಗಳೂರು ಬಂದ್‌ಗೆ (Bengaluru Bandh) ಸಂಬಂಧಿಸಿದ್ದಂತೆ ಳಿದ ಪ್ರಶ್ನೆಗೆ ಯಾವುದೇ ಪ್ರತಿಕ್ರಿಯೆ ನೀಡದೇ ಸಿಎಂ ಎರಡು ದಿನಗಳ ಕಾಲ ಜಿಲ್ಲಾ ಪ್ರವಾಸಕ್ಕೆ ತೆರಳಿದರು. ಇದನ್ನೂ ಓದಿ: ಇದೇನು ಕನ್ನಡಿಗರ ಸರ್ಕಾರವೋ? ಸ್ಟಾಲಿನ್ ಅಧೀನದಲ್ಲಿರುವ ಬಾಡಿಗೆ ಸರ್ಕಾರವೋ? – ಕಾಂಗ್ರೆಸ್ ವಿರುದ್ಧ ಹೆಚ್‌ಡಿಕೆ ಕಿಡಿಹೆಚ್‌ಎಎಲ್‌ನಿಂದ ವಿಶೇಷ ವಿಮಾನ ಮೂಲಕ ಮೈಸೂರಿಗೆ ಸಿಎಂ ಪ್ರಯಾಣಿಸಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


