ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿ. ವೀರೇಂದ್ರ ಪಾಟೀಲರ (Veerendra Patil) ಪತ್ನಿ ಶಾರದಾ ಪಾಟೀಲ (93) ಅವರು ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ಮಂಗಳವಾರ ನಿಧನರಾದರು.ಮಾಜಿ ಶಾಸಕ ಕೈಲಾಸನಾಥ್ ಪಾಟೀಲ ಮತ್ತು ಇಬ್ಬರು ಪುತ್ರಿಯರನ್ನು ಅವರು ಅಗಲಿದ್ದಾರೆ. ಶಾರದಾ ಪಾಟೀಲ (Sharadha Patil ) ಪಾರ್ಥೀವ ಶರೀರವನ್ನು ಚಿಂಚೋಳಿಗೆ ತೆಗೆದುಕೊಂಡು ಹೋಗಲಾಗುವುದು.  ಇದನ್ನೂ ಓದಿ: ಅಭಿಮಾನಿಗಳಿಗೆ ಗುಡ್ ನ್ಯೂಸ್ : ಯಶ್ ಹೊಸ ಸಿನಿಮಾ ಅಕ್ಟೋಬರ್ 19ಕ್ಕೆಚಿಂಚೋಳಿಯಲ್ಲಿರುವ ವೀರೇಂದ್ರ ಪಾಟೀಲರ ಸಮಾಧಿ ಪಕ್ಕದಲ್ಲೇ ಶಾರದಾ ಪಾಟೀಲರ ಅಂತ್ಯಕ್ರಿಯೆ ಬುಧವಾರ ಅಪರಾಹ್ನ ನಡೆಯಲಿದೆ ಎಂದು ಕೈಲಾಸನಾಥ ಪಾಟೀಲ ತಿಳಿಸಿದ್ದಾರೆ. Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


