ಬೆಂಗಳೂರು: ಮಂಗಳವಾರದ ಬೆಂಗಳೂರು ಬಂದ್‌ಗೆ (Bengaluru Bandh) ಬಿಎಂಟಿಸಿ ಬಸ್‌ ಸಂಚಾರ ಇರುತ್ತಾ? ಇಲ್ವೋ ಎನ್ನುವುದರ ಬಗ್ಗೆ ಇನ್ನೂ ಸ್ಪಷ್ಟವಾದ ನಿರ್ಧಾರ ಪ್ರಕಟವಾಗಿಲ್ಲ.ಮಂಗಳವಾರ ಬಿಎಂಟಿಸಿ ಬಸ್ಸುಗಳನ್ನು (BMTC Bus) ರಸ್ತೆಗೆ ಇಳಿಸಬೇಕಾ? ಬೇಡವೇ ಎಂಬ ಗೊಂದಲದಲ್ಲಿ ಚಾಲಕರಿದ್ದಾರೆ. ಈಗಾಗಲೇ ಬಿಎಂಟಿಸಿ‌ ನೌಕರರ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿದೆ. ಕೆಲ ಸಂಘಟನೆಗಳಲ್ಲಿ ಬೆಂಬಲ ನೀಡಬೇಕೇ? ಬೇಡವೇ ಎಂಬುದರ ಬಗ್ಗೆ ಇನ್ನೂ ಗೊಂದಲ ಮುಂದುವರಿದಿದೆ. ಬೆಂಬಲ ನೀಡಿದ ಕೆಲ ಸಂಘಟನೆಗಳ ಪ್ರಕಾರ ಮಂಗಳವಾರ ಬಸ್ಸುಗಳು ಡಿಪೋದಿಂದ ಹೊರ ಬರುವುದು ಅನುಮಾನ. ಆದರೆ ಇಲ್ಲಿಯವರೆಗೂ ಸಂಪೂರ್ಣವಾಗಿ ನೌಕರರಲ್ಲಿ ಯಾವುದೇ ಒಮ್ಮತ ಮೂಡಿಲ್ಲ. ಇದನ್ನೂ ಓದಿ: ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈದ್ ಮಿಲಾದ್‍ಗೆ ಕಡ್ಡಾಯ ರಜೆ ಬ್ಯಾನರ್: ವ್ಯಾಪಕ ಆಕ್ರೋಶಇಂದು ಸಂಜೆ ಈ ಬಗ್ಗೆ ಸಂಘಟನೆಗಳ ನಾಯಕರ ಜೊತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಸಭೆ ನಡೆಸಲಿದ್ದಾರೆ. ಇತ್ತ ಕೆಲ ಸಂಘಟನೆಗಳಿಂದಲೂ ಪ್ರತ್ಯೇಕ ಸಭೆ ನಡೆಯಲಿದೆ. ಸಂಜೆಯ ಸಭೆಯ ಬಳಿಕವಷ್ಟೇ ಬಿಎಂಟಿಸಿ ಸಂಚಾರದ ಬಗ್ಗೆ ಸ್ಪಷ್ಟವಾದ ನಿರ್ಧಾರ ಸಿಗಲಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


