ಮಂಡ್ಯ: ತಮಿಳುನಾಡಿಗೆ (Tamil Nadu) ನೀರು ಬಿಡುಗಡೆ ಪ್ರಮಾಣದಲ್ಲಿ ಭಾರೀ ಹೆಚ್ಚಳ ಮಾಡಲಾಗಿದೆ. ದಿನದಿಂದ ದಿನಕ್ಕೆ ತಮಿಳುನಾಡಿಗೆ ನೀರು ಬಿಡುಗಡೆ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ.ಸೋಮವಾರ ಕೆಆರ್‌ಎಸ್ ಡ್ಯಾಂನಿಂದ (KRS Dam) ತಮಿಳುನಾಡಿಗೆ 4,105 ಕ್ಯೂಸೆಕ್ ನೀರು ಹರಿಸಲಾಗುತ್ತಿದೆ. ನಿನ್ನೆ (ಭಾನುವಾರ) 3,838 ಕ್ಯೂಸೆಕ್ ಹಾಗೂ ಮೊನ್ನೆ (ಶನಿವಾರ) 2,973 ಕ್ಯೂಸೆಕ್ ನೀರು ಹರಿಸಲಾಗಿತ್ತು. ಇಂದು ಏಕಾಏಕಿ 4,105 ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ನಾಲೆ ಹಾಗೂ ತಮಿಳುನಾಡಿಗೆ ಸೇರಿ ಕೆಆರ್‌ಎಸ್ ಡ್ಯಾಂನಿಂದ 6,716 ಕ್ಯೂಸೆಕ್ ಹೊರ ಹರಿವು ಇದೆ.ಅತ್ತ ಕಬಿನಿ ಜಲಾಶಯದಿಂದಲೂ ತಮಿಳುನಾಡಿಗೆ ನೀರನ್ನು ಹರಿಸಲಾಗುತ್ತಿದೆ. ಕಬಿನಿಯಿಂದ 2,500 ಕ್ಯೂಸೆಕ್ ನೀರು ತಮಿಳುನಾಡಿಗೆ ಹೋದರೆ, ಕೆಆರ್‌ಎಸ್ ಹಾಗೂ ಹಾಗೂ ಕಬಿನಿಯಿಂದ ನದಿ ಮೂಲಕ ತಮಿಳುನಾಡಿಗೆ 6,605 ನೀರು ಬಿಡುಗಡೆಯಾಗುತ್ತಿದೆ. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನಕೆಆರ್‌ಎಸ್ ಅಣೆಕಟ್ಟು ನೀರಿನ ಮಟ್ಟ:
ಗರಿಷ್ಟ ಮಟ್ಟ : 124.80 ಅಡಿಗಳು
ಇಂದಿನ ಮಟ್ಟ : 96.70 ಅಡಿಗಳು
ಗರಿಷ್ಠ ಸಂಗ್ರಹ : 49.452 ಟಿಎಂಸಿ
ಇಂದಿನ ಸಂಗ್ರಹ : 20.334 ಟಿಎಂಸಿ
ಒಳಹರಿವು : 5,993 ಕ್ಯೂಸೆಕ್
ಹೊರಹರಿವು : 6,716 ಕ್ಯೂಸೆಕ್  ಇದನ್ನೂ ಓದಿ: ನಾವು ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ – ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದ ನಟ ದರ್ಶನ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


