ಕೋಲಾರ: ಬಂಗಾರಪೇಟೆ ಶಾಸಕ ಎಸ್.ಎನ್ ನಾರಾಯಣ (S N Narayanaswamy) ಸ್ವಾಮಿಯೇ ಭೂ ಗಳ್ಳ ಎಂದು ಕೋಲಾರ ಸಂಸದ ಮುನಿಸ್ವಾಮಿ ಗಂಭೀರ ಆರೋಪ ಮಾಡಿದರು.ಕೊಲಾರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಹಂಚಾಳ ಬಳಿ ಗಾಲ್ಫ್ ಕೋರ್ಸ್ ನಲ್ಲಿ ಅಂದಿನ ದಿವಂಗತ ಜಿಲ್ಲಾಧಿಕಾರಿ ಡಿ.ಕೆ.ರವಿ ಇದ್ದಾಗ 50 ಎಕರೆ ಕಾಂಪೌಂಡ್ ಹಾಕಿದ್ರು. ಎಸ್.ಎನ್.ಸಿಟಿ ಯಲ್ಲಿ ತಾಯಿ ಹೆಸರಲ್ಲಿ ಭೂ ಮಂಜೂರಾತಿ ಮಾಡಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೇನಾ ಸಿಬ್ಬಂದಿಯ ಕೈಗಳನ್ನು ಕಟ್ಟಿ ಹಾಕಿ ಥಳಿಸಿ, ಬೆನ್ನಿನಲ್ಲಿ PFI ಅಂತಾ ಬರೆದ ಕಿಡಿಗೇಡಿಗಳುಸರ್ಕಾರಿ ಜಮೀನುಗಳನ್ನ ಅವರ ಸಂಬಂಧಿಕರ ಹೆಸರಲ್ಲಿ ಮಂಜೂರು ಮಾಡಿಸಿಕೊಂಡಿದ್ದಾರೆ. ಅಕ್ರಮ ಮಂಜೂರಾತಿ ಸೇರಿದಂತೆ ಹಲವು ಪ್ರಕರಣಗಳು ಅವರ ವಿರುದ್ಧ ಇದೆ. ಯಾರಾದರೂ ಒಬ್ಬ ಶಾಸಕನ ಮೇಲೆ ಹೆಚ್ಚು ಪ್ರಕರಣ ಇದ್ರೆ ಅದು ಎಸ್.ಎನ್.ನಾರಾಯಣಸ್ವಾಮಿ ಮೇಲೆ. ಶಾಸಕ ನಾರಾಯಣಸ್ವಾಮಿ ಒಡೆತನದ ಎಸ್.ಎನ್.ಸಿಟಿಗೆ ದಾರಿ ಮಾಡಿಕೊಂಡಿರುವ ಸರ್ಕಾರಿ ಗುಂಡಿ ತೋಪು ತೆರವುಗೊಳಿಸಿದಾಗ ಸರ್ಕಾರದ ಮೇಲೆ ವಿಶ್ವಾಸ ಬರಲಿದೆ.ನಮ್ಮದೇ ಸರ್ಕಾರ ಇದ್ದಾಗ ಅವರ ವಿರುದ್ಧ ಪ್ರಕರಣ ದಾಖಲು ಮಾಡಿದ್ದೇವೆ. ವಾಚ್ ಮೆನ್ ಆಗಿ ಅವರು ಯಾವತ್ತೋ ಕೆಲಸ ಮಾಡಬೇಕಿತ್ತು. ಅವರಪ್ಪನ ಆಸ್ತಿಗೆ ನಾನು ಯಾವತ್ತೂ ಹೋಗಿಲ್ಲ ವಾಚ್‍ಮೆನ್ ಕೆಲಸ ನನಗೆ ಅಲ್ಲ. ಸರ್ಕಾರಿ ಜಮೀನು ಉಳಿಸಿ ಸರ್ಕಾರಕ್ಕೆ ವಾಚ್‍ಮೆನ್ ಆಗಿ ಎಂದು ಸಲಹೆ ನೀಡಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


