ತುಮಕೂರು: ಲೋಕಸಭೆ ಚುನಾವಣೆಗೆ ಜೆಡಿಎಸ್–ಬಿಜೆಪಿ (BJP-JDS Alliance) ಮೈತ್ರಿ ಮಾಡಿಕೊಂಡಿದ್ದು, ಇದರಿಂದ ಕಾಂಗ್ರೆಸ್‌ಗೆ ಲಾಭವೂ ಇಲ್ಲ, ನಷ್ಟವೂ ಇಲ್ಲ. ಮೈತ್ರಿಯನ್ನು ಜನ ಒಪ್ಪುವುದಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್‌ (G.Parameshwara) ಹೇಳಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಮಾಡಿಕೊಂಡಿದ್ದೆವು. ಇದರಿಂದ ಫಲಿತಾಂಶ ಏನಾಯಿತು ಎಂಬುದು ಎಲ್ಲರಿಗೂ ಗೊತ್ತಿದೆ. ನಂತರ ಬಿಜೆಪಿಯವರಿಗೂ ಗೊತ್ತಾಗಲಿದೆ ಎಂದು ವಿಶ್ಲೇಷಿಸಿದರು. ಇದನ್ನೂ ಓದಿ: ಮಹಿಳೆಯರಿಗೆ ವಂಚನೆ ಮಾಡಿ ಅಂತಲೇ ದೇವರು ಮೋದಿಯನ್ನ ಕಳುಹಿಸಿದ್ದಾ; ಸಿಎಂ ಪ್ರಶ್ನೆಕಳೆದ ಚುನಾವಣೆಯಲ್ಲಿ ದೇವೇಗೌಡ ಅವರು ಕಷ್ಟ ಬಿದ್ದು ಕೆಲಸ ಮಾಡಿದರೂ ಗೆಲ್ಲಲು ಸಾಧ್ಯವಾಗಲಿಲ್ಲ. ಈಗ ಜನರು ಏನು ಮಾಡುತ್ತಾರೆ ನೋಡಬೇಕು ಎಂದರು.ಜೆಡಿಎಸ್ ಗ್ರಾಮಾಂತರ ಕ್ಷೇತ್ರದ ಮಾಜಿ ಶಾಸಕ ಡಿ.ಸಿ.ಗೌರಿಶಂಕರ್ ನನ್ನನ್ನು ಭೇಟಿ ಮಾಡಿದ್ದರು. ಆದರೆ ರಾಜಕೀಯ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಬೆಂಗಳೂರು-ಹೈದರಾಬಾದ್‌ ಸೇರಿ 9 ವಂದೇ ಭಾರತ್‌ ರೈಲುಗಳಿಗೆ ಮೋದಿ ಚಾಲನೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


