ಮೈಸೂರು: ಕಾವೇರಿ (Cauvery) ಹೋರಾಟಕ್ಕೆ ಕನ್ನಡ ನಟರು ಸಕ್ರಿಯರಾಗಿ ಬರುತ್ತಿಲ್ಲ ಎಂಬ ಕೂಗಿಗೆ ನಟ ದರ್ಶನ್ (Darshan) ಗರಂ ಆಗಿದ್ದಾರೆ.ಮೈಸೂರು (Mysuru) ಜಿಲ್ಲೆಯ ಬನ್ನೂರಿನಲ್ಲಿ ಈ ಬಗ್ಗೆ ಮಾತನಾಡಿರೋ ನಟ ದರ್ಶನ್, ಕಾವೇರಿ ಹೋರಾಟದ ಬಗ್ಗೆ ಮೌನ ಮುರಿದಿದ್ದು ನಟರು ಹೋರಾಟಕ್ಕೆ ಬರುತ್ತಿಲ್ಲ ಎಂಬ ಕೂಗಿಗೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ದರ್ಶನ್, ಸುದೀಪ್, ಶಿವಣ್ಣ, ಯಶ್, ಅಭಿ ಮಾತ್ರ ನಿಮ್ಮ ಕಣ್ಣಿಗೆ ಕಾಣೋದಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯಾದ್ಯಂತ ಏಕಕಾಲಕ್ಕೆ ಜನತಾ ದರ್ಶನಮೊನ್ನೆ ಬಂದ ತಮಿಳು ಚಿತ್ರದಲ್ಲಿ ಕರ್ನಾಟಕದಲ್ಲೇ ಕೋಟಿ ಕೋಟಿ ಮಾಡಿದವನು ನಿಮಗೆ ಕಾಣ್ತಿಲ್ವ? ಕರ್ನಾಟಕದಲ್ಲೇ ಒಬ್ಬ ವಿತರಕ ತಮಿಳು ಚಿತ್ರದಿಂದ ಕರ್ನಾಟಕದದಲ್ಲೇ 36 ಕೋಟಿ ರೂ. ಮಾಡಿದ. 6 ಕೋಟಿ ಹಾಕಿ 36 ಕೋಟಿ ಮಾಡಿದ. ಅವನಿಗೆ ಯಾಕೆ ನೀವು ಕೇಳಲ್ಲ? ನಾವು ಮಾತ್ರ ನಿಮಗೆ ಕಾಣೋದಾ? ನಿಮಗೆ ಪ್ರಶ್ನೆ ಕೇಳ್ತಾ ಇದ್ದೀನಿ ಹೇಳಿ ಎಂದು ಜನರನ್ನು ದರ್ಶನ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


