ಕಾರವಾರ: ಕುರಾನ್ ಓದಲು ಬರುತಿದ್ಧ ಅಪ್ರಾಪ್ತ ಬಾಲಕನ ಮೇಲೆ ಮೌಲ್ವಿಯೊಬ್ಬ (Mawlawi) ಮಸೀದಿಯಲ್ಲಿ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಉತ್ತರ ಕನ್ನಡ (Uttara Kannada) ಜಿಲ್ಲೆಯ ಕುಮಟಾ ನಗರದಲ್ಲಿ ನಡೆದಿದೆ.ಘಟನೆ ಸಂಬಂಧ ಕುಮಟಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತನ ಬಂಧನ ಮಾಡಲಾಗಿದೆ. ಇದನ್ನೂ ಓದಿ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಬುರ್ಕಾ ಧರಿಸಿ ನೃತ್ಯ – ವ್ಯಕ್ತಿ ಬಂಧನಪಶ್ಚಿಮ ಬಂಗಾಳ ಮೂಲದ ಅಬ್ಬುಸ್ ಸಮದ್ ಜಿಯಾಯಿ (25) ಬಂಧಿತ ಮೌಲ್ವಿಯಾಗಿದ್ದಾನೆ. ನಿನ್ನೆ ರಾತ್ರಿ ಬಾಲಕನಿಗೆ ಮಸೀದಿಯಲ್ಲಿ ವಸ್ತ್ರ ಬಿಚ್ಚಿಸಿ ಲೈಂಗಿಕ ದೌರ್ಜನ್ಯವೆಸಗಿದ್ದನು.ಈ ಕುರಿತು ಬಾಲಕನ ತಂದೆಯ ದೂರಿನನ್ವಯ ಮೌಲ್ವಿಯನ್ನು ಕುಮಟಾ ಠಾಣೆ ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸಿದ್ದು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇದನ್ನೂ ಓದಿ: ಮಸೀದಿ ಮೇಲೆ ಭಗವಾಧ್ವಜ ಹಾರಿಸಿ ಪರಾರಿಯಾದ ಕಿಡಿಗೇಡಿಗಳುWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


