ಬೆಂಗಳೂರು: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿಯೊಬ್ಬರಿಗೆ ವಂಚಿಸಿರುವ ಆರೋಪ ಎದುರಿಸುತ್ತಿರುವ ಚೈತ್ರಾ ಕುಂದಾಪುರ (Chaithra Kundapura) ಸೇರಿದಂತೆ 7 ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಿ 3ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.ಚೈತ್ರಾ ಮತ್ತು ಗ್ಯಾಂಗ್‌ ಅನ್ನು ಸಿಸಿಬಿ ಇಂದು (ಶನಿವಾರ) ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಈ ವೇಳೆ ವಕೀಲರ ಬದಲಾವಣೆಗೆ ಚೈತ್ರಾ ಮನವಿ ಮಾಡಿಕೊಂಡರು. ಅಲ್ಲದೇ ನ್ಯಾಯಾಧೀಶರ ಮುಂದೆ ಕಣ್ಣೀರು ಹಾಕಿದರು. ಇದನ್ನೂ ಓದಿ: ಚೈತ್ರಾ& ಗ್ಯಾಂಗ್‍ನ ಸಿಸಿಬಿ ಕಸ್ಟಡಿ ಅಂತ್ಯ- ಮತ್ತೆ ಕಸ್ಟಡಿಗಾ?, ಪರಪ್ಪನ ಅಗ್ರಹಾರಕ್ಕಾ?ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್‌, ಚೈತ್ರಾ ಸೇರಿದಂತೆ ಗಗನ್ ಕಡೂರ್, ಪ್ರಜ್ವಲ್, ರಮೇಶ್, ಚೆನ್ನನಾಯ್ಕ್, ಧನರಾಜ್, ಶ್ರೀಕಾಂತ್ ಆರೋಪಿಗಳನ್ನು ಅ.6 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದೆ.ಆರೋಪಿಗಳಾದ ರಮೇಶ್, ಚನ್ನನಾಯ್ಕ್‌ ಮತ್ತು ಧನರಾಜ್ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಈ ಸಂಬಂಧ ಸೆ.26ಕ್ಕೆ ಆಕ್ಷೇಪಣೆ ಸಲ್ಲಿಸಲು ಪ್ರಾಸಿಕ್ಯೂಟರ್‌ಗೆ ಕೋರ್ಟ್‌ ಸೂಚನೆ ನೀಡಿದೆ. ವಿಚಾರಣೆಯನ್ನು ಸೆ.26 ಕ್ಕೆ ಮುಂದೂಡಿದೆ. ಇದನ್ನೂ ಓದಿ: ರಾಜ್ಯದ ಮೊದಲ ಹೆಲ್ತ್ ಎಟಿಎಂ ಕಲಬುರಗಿಯಲ್ಲಿ ಆರಂಭ – ಕ್ಷಣಾರ್ಧದಲ್ಲಿ ಸಿಗುತ್ತೆ ಬಿಪಿ, ಶುಗರ್, ಮಲೇರಿಯಾ ರಿಪೋರ್ಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


