ಹುಬ್ಬಳ್ಳಿ: ನೇಣು ಬಿಗಿದ ಸ್ಥಿತಿಯಲ್ಲಿ ಗೃಹಿಣಿ ಮೃತದೇಹ ಪತ್ತೆಯಾಗಿರುವ ಘಟನೆ ಧಾರವಾಡ (Dharwad) ಜಿಲ್ಲೆಯ ಕಲಘಟಗಿ‌ ತಾಲೂಕಿನ ಬೋಗೆನಾಗರಕೊಪ್ಪದಲ್ಲಿ ನಡೆದಿದೆ.ಗೃಹಿಣಿ ಸುಮಂಗಲಾ ತಿಪ್ಪಣ್ಣವರ್ ಮೃತಪಟ್ಟವರು. ಗಂಡನ ಮನೆಯಲ್ಲಿ ಮಹಿಳೆ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ವರದಕ್ಷಿಣೆ ಕಿರುಕುಳ ನೀಡಿ ಕೊಲೆ ಮಾಡಲಾಗಿದೆ ಎಂದು ಪತಿ ಕುಟುಂಬಸ್ಥರ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ಟರ್ಪಾಲ್ ಶೆಡ್‍ನಲ್ಲಿ ವಾಸಿಸುವ ಒಂಟಿ ಮಹಿಳೆಗೆ ನೋಟಿಸ್ಕಳೆದ 5 ವರ್ಷಗಳ‌ ಹಿಂದೆ ಪ್ರವೀಣ್ ತಿಪ್ಪಣ್ಣವರ್ ಎಂಬವರಿಗೆ ಸುಮಂಗಲಾ ಕೊಟ್ಟು ಮದುವೆ ಮಾಡಲಾಗಿತ್ತು. ಮದುವೆ ಮಾಡಿಕೊಟ್ಟರೂ ಗಂಡನ ಮನೆಯವರು ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಲಾಗಿತ್ತು.ಸುಮಂಗಲಾ ಪತಿ ಪ್ರವೀಣ್ ಹಾಗೂ ಕುಟುಂಬಸ್ಥರು ಕೊಲೆ ಮಾಡಿ ಆತ್ಮಹತ್ಯೆ ಎಂದು ಬಿಂಬಿಸಿದ್ದಾರೆ. ಸುಮಂಗಲಾ ಸಾವಿನ ಬೆನ್ನಲ್ಲೇ ಪತಿ ಪ್ರವೀಣ್ ಹಾಗೂ‌ ಕುಟುಂಬಸ್ಥರು ಪರಾರಿಯಾಗಿದ್ದಾರೆ. ಈ ಕುರಿತು ಪತಿ ಪ್ರವೀಣ್ ಹಾಗೂ ಆತನ‌ ಕುಟುಂಬಸ್ಥರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ಮೂರು ವರ್ಷದ ಮಗಳನ್ನು ಕೊಂದು ತಾಯಿ ಆತ್ಮಹತ್ಯೆ ಶಂಕೆ – ಪತಿ ನಾಪತ್ತೆಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


