ಕೋಲಾರ: ಪೋಷಕರು ಡಾನ್ಸ್‌ ಕ್ಲಾಸ್‌ಗೆ (Dance Class) ಹೋಗಬೇಡ ಎಂದಿದ್ದಕ್ಕೆ ಮನನೊಂದು ಯುವತಿಯೊಬ್ಬಳು (Young Woman) ಆತ್ಮಹತ್ಯೆ (Suicide) ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.ಕೋಲಾರ ಜಿಲ್ಲೆಯ ಬಂಗಾರಪೇಟೆ (Bangarapet) ತಾಲೂಕಿನ ಚಿನ್ನಕೋಟೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಚಿನ್ನಕೋಟೆ ಗ್ರಾಮದ ಕೀರ್ತನಾ (18) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಈಕೆಗೆ ಇತ್ತೀಚೆಗೆ ಡಾನ್ಸ್‌ಗೆ ಹೋಗಬೇಡ ಎಂದು ಪೋಷಕರು ಬುದ್ಧಿವಾದ ಹೇಳಿದ್ದಾರೆ. ಈ ಹಿನ್ನೆಲೆ ಕೀರ್ತನಾ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದನ್ನೂ ಓದಿ: ಗ್ಯಾಸ್ ಸೋರಿಕೆಯಾಗಿ ಸಿಲಿಂಡರ್ ಸ್ಫೋಟ – ಗಾಯಗೊಂಡಿದ್ದ ದಂಪತಿ ಚಿಕಿತ್ಸೆ ಫಲಿಸದೇ ಸಾವುಡಾನ್ಸ್ ಎಂದರೆ ತುಂಬಾ ಇಷ್ಟಪಡುತ್ತಿದ್ದ ಕೀರ್ತನಾ‌ ಡಾನ್ಸ್‌ ಕ್ಲಾಸ್‌ಗೆ ಹೋಗಬೇಡ ಎಂದು ಹೇಳಿದ ಪೋಷಕರ ಮಾತಿನಿಂದ ಮನನೊಂದು ನೇಣಿಗೆ ಶರಣಾಗಿದ್ದಾಳೆ. ಈ ಕುರಿತು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕುಟುಂಬಸ್ಥರನ್ನು ಕಟ್ಟಿ ಹಾಕಿ ಮೂವರು ಮಹಿಳೆಯರ ಮೇಲೆ ಗ್ಯಾಂಗ್‍ರೇಪ್!Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


