ಚಿಕ್ಕಬಳ್ಳಾಪುರ: ಪೌರಕಾರ್ಮಿಕರ (Civil workers) ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಪೌರಕಾರ್ಮಿಕರ ಪಾದಪೂಜೆ ಮಾಡಿದ್ದಾರೆ.ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಶಾಲಾ ಆವರಣದಲ್ಲಿ ವಾಮಾಚಾರ- ತಲೆ ಬುರುಡೆ, ನಿಂಬೆ ಹಣ್ಣು, ಕುಂಕುಮ ಪತ್ತೆಕಾರ್ಯಕ್ರಮಕ್ಕೂ ಮುನ್ನ ಪ್ರದೀಪ್ ಈಶ್ವರ್ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿದ್ದಾರೆ. ಇದನ್ನೂ ಓದಿ: ಭುಗಿಲೆದ್ದ ಆಕ್ರೋಶದ ನಡುವೆಯೂ ತಮಿಳುನಾಡಿಗೆ ನೀರು; KRS ನೀರಿನ ಮಟ್ಟ 96 ಅಡಿಗೆ ಕುಸಿತWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


