ಬೆಂಗಳೂರು: ಚೈತ್ರಾ ಕುಂದಾಪುರ (Chaitra Kundapura) & ಗ್ಯಾಂಗ್‍ನಿಂದ ಉದ್ಯಮಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದಿಗೆ ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯವಾಗಲಿದೆ. ಹೀಗಾಗಿ 7 ಆರೋಪಿಗಳನ್ನು ಕೇಂದ್ರ ಅಪರಾಧ ವಿಭಾಗ  (CCB) ಕೋರ್ಟಿಗೆ ಹಾಜರುಪಡಿಸಲಿದ್ದಾರೆ.ಚೈತ್ರಾ ಕುಂದಾಪುರ, ಗಗನ್ ಕಡೂರು, ರಮೇಶ್, ಚೆನ್ನನಾಯ್ಕ್, ಧನರಾಜ್ ಹಾಗೂ ಶ್ರೀಕಾಂತ್ ಸೇರಿ 7 ಆರೋಪಿಗಳನ್ನ ಪೊಲೀಸರು ಕೋರ್ಟ್‍ಗೆ ಹಾಜರುಪಡಿಸಲಿದ್ದಾರೆ. ಪ್ರಕರಣ ಸಂಬಂಧ ಅಭಿನವ ಹಾಲಶ್ರೀ ಹೊರತುಪಡಿಸಿ ಎಲ್ಲಾ ಬಂಧಿತ ಆರೋಪಿಗಳು ಕೋರ್ಟ್ ಮುಂದೆ ಹಾಜರಾಗಲಿದ್ದಾರೆ. ಇದನ್ನೂ ಓದಿ: ಅಭಿನವ ಹಾಲಶ್ರೀಗೆ ಸೇರಿದ ಎಲ್ಲಾ ಬ್ಯಾಂಕ್ ದಾಖಲೆ ಪರಿಶೀಲನೆಏಳು ಆರೋಪಿಗಳ ವಿಚಾರಣೆ ಬಹುತೇಕ ಅಂತ್ಯವಾದ ಹಿನ್ನೆಲೆ ಮತ್ತೆ ಕಸ್ಟಡಿಗೆ ಕೇಳದಿರಲು ನಿರ್ಧಾರ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳನ್ನ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಆದೇಶಿಸುವ ಸಾಧ್ಯತೆ ಇದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


