ಬೆಂಗಳೂರು: ಇಲ್ಲಿನ ಯಶವಂತಪುರ (Yeshwantpur) ಯಾರ್ಡ್ ಬಳಿ ನಡೆದ ಬಿಎಂಡಬ್ಲ್ಯೂ ಬೈಕ್ ಅಪಘಾತದಲ್ಲಿ (Bike Accident) ಇಬ್ಬರು ಯುವಕರು ದುರ್ಮರಣಕ್ಕೀಡಾಗಿದ್ದಾರೆ.ಮನಮೋಹನ್ (31) ನಿಖಿಲ್ (25) ಮೃತ ದುರ್ದೈವಿಗಳು. ಮುಂಜಾನೆ 3:30ರ ಸಮಯದಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ರಾಜ್ಯಸಭೆಯಲ್ಲಿ ಐತಿಹಾಸಿಕ ನಿರ್ಣಯ – ಸರ್ವಾನುಮತದಿಂದ ಮಹಿಳಾ ಮೀಸಲಾತಿ ಬಿಲ್‌ ಪಾಸ್‌ಅತಿವೇಗವಾಗಿ ಬಿಎಂಡಬ್ಲೂ ಬೈಕ್ (BMW Bike) ಚಾಲನೆ ಮಾಡುತ್ತಿದ್ದ ಯುವಕರು ಯಶವಂತಪುರದಿಂದ ಆರ್‌ಎಂಸಿ ಯಾರ್ಡ್ ರೋಡ್ ಕಡೆಗೆ ಡ್ರೈವ್‌ ಮಾಡಿಕೊಂಡು ಬರುತ್ತಿದ್ದರು. ಮದ್ಯ ಸೇವಿಸಿ ಬೈಕ್ ಚಲಾಯಿಸುತ್ತಿದ್ದದ್ದು ಮಾತ್ರವಲ್ಲದೇ ಹೆಲ್ಮೆಟ್ ಸಹ ಧರಿಸಿರಲಿಲ್ಲ. ಕೊನೆಗೆ ಬೈಕ್ ನಿಯಂತ್ರಣಕ್ಕೆ ಸಿಗದೇ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಬೈಕ್‌ನಿಂದ ಕೆಳಗೆ ಬಿದ್ದು ತೀವ್ರ ರಕ್ತಸ್ರಾವವಾಗಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಓಲಾ ಬೈಕ್ ನಿಲ್ಲಿಸುವಂತೆ ಸಾರಿಗೆ ಆಯುಕ್ತರಿಗೆ ಮನವಿಮೋಹನ್ ಮತ್ತು ನಿಖಿಲ್ ಸ್ನೇಹಿತರ ಜೊತೆ ಪಾರ್ಟಿ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ಇಬ್ಬರ ಮೃತದೇಹವನ್ನು ಎಂ.ಎಸ್ ರಾಮಯ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಯಶವಂತಪುರ ಸಂಚಾರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


