ನವದೆಹಲಿ: ರಾಜ್ಯದ 3ನೇ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ (Vande Bharat Express Train) ಸೆಪ್ಟೆಂಬರ್ 24ಕ್ಕೆ ಅಧಿಕೃತ ಚಾಲನೆ ದೊರೆಯಲಿದೆ. ಇಂದು (ಗುರುವಾರ) ಈ ರೈಲು ಪ್ರಾಯೋಗಿಕ ಸಂಚಾರ ನಡೆಸಲಿದೆ.ಹೈದರಾಬಾದ್‌ನ ಕಾಚಿಗುಡ – ಯಶವಂತಪುರ ನಿಲ್ದಾಣದ ನಡುವೆ ಸಂಚರಿಸುವ ರೈಲಿಗೆ ಸೆಪ್ಟೆಂಬರ್ 24ಕ್ಕೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಇದು ದಕ್ಷಿಣ ಭಾರತದ 2 ಐಟಿ ನಗರಗಳ ನಡುವಿನ ಮೊದಲ ವಂದೇ ಭಾರತ್ ರೈಲಾಗಲಿದೆ. ಇದನ್ನೂ ಓದಿ: ನೈರುತ್ಯ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ- ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್ಇಂದು ರೈಲು ಕಾಚಿಗುಡದಿಂದ ಹೊರಟು ಮಧ್ಯಾಹ್ನ 2 ಗಂಟೆಗೆ ಯಶವಂತಪುರ ನಿಲ್ದಾಣ ತಲುಪಲಿದೆ. ಮಧ್ಯಾಹ್ನ 2:45 ಕ್ಕೆ ಯಶವಂತಪುರದಿಂದ ಕಾಚಿಗುಡ ತೆರಳಲಿದೆ. ರೈಲು ಸುಮಾರು 610 ಕಿ.ಮೀ ಅಂತರವನ್ನು 7 ಗಂಟೆಯಲ್ಲಿ ಕ್ರಮಿಸಬಹುದು ಎಂದು ಬೆಂಗಳೂರು ನೈಋತ್ಯ ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಬಟ್ಟೆ ಅಂಗಡಿ ಹೆಸ್ರಲ್ಲಿ ವಂಚನೆ ಆರೋಪ- ಚೈತ್ರಾ ವಿಚಾರಣೆಗೆ ಒಪ್ಪಿಸುವಂತೆ ಕೋಟ ಪೊಲೀಸರ ಮನವಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


