ಬೆಂಗಳೂರು: ರಾಜ್ಯದ (Karnataka) ಹಲವೆಡೆ 1 ವಾರದ ವರೆಗೆ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.ಕರಾವಳಿ (Coastal) ಜಿಲ್ಲೆಗಳಿಗೆ ಮುಂದಿನ 24 ಗಂಟೆಗಳಲ್ಲಿ ಮಳೆಯ ಸೂಚನೆ ಇದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ 3ನೇ ವಂದೇ ಭಾರತ್ ರೈಲು – ಇಂದು ಪ್ರಾಯೋಗಿಕ ಸಂಚಾರದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆಯಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆಯೆಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ನೈರುತ್ಯ ರೈಲ್ವೆ ಇಲಾಖೆಯಿಂದ ಸಿಹಿ ಸುದ್ದಿ- ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಮಲ್ಟಿ ಲೆವೆಲ್ ಕಾರ್ ಪಾರ್ಕಿಂಗ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


