ಕೋಲಾರ: ಮಾತುಬಾರದ ಮಾನಸಿಕ ಅಸ್ವಸ್ಥ ವೃದ್ಧೆ ಒಬ್ಬರು ಮುಳಬಾಗಿಲಿನ (Mulabagilu) ಮುತ್ಯಾಲಪೇಟೆಯಿಂದ ನಾಪತ್ತೆಯಾಗಿದ್ದು, ಮಹಿಳೆಯ (Woman) ಸುಳಿವು ಕೊಟ್ಟವರಿಗೆ 50 ಸಾವಿರ ರೂ. ನಗದು ಬಹುಮಾನವನ್ನು ಆಕೆಯ ಮಗಳು ಘೋಷಿಸಿದ್ದಾರೆ.ಲಕ್ಷ್ಮಮ್ಮ (52) ಎಂಬವರು ಕಳೆದ ನಾಲ್ಕು ತಿಂಗಳ ಹಿಂದೆ ಮನೆಯಿಂದ ಕಾಣೆಯಾಗಿದ್ದರು. ಆಕೆಯ ಕುಟುಂಬಸ್ಥರು ನಿರಂತರವಾಗಿ ಹುಡುಕಿದರೂ ಲಕ್ಷ್ಮಮ್ಮ ಪತ್ತೆಯಾಗಿಲ್ಲ. ಅಲ್ಲದೇ ಮುಳಬಾಗಿಲು ಪೊಲೀಸರಿಗೂ ಈ ಸಂಬಂಧ ದೂರು ನೀಡಲಾಗಿದೆ. ಆದರೆ ಮಹಿಳೆಯ ಸುಳಿವು ಸಿಕ್ಕಿಲ್ಲ. ಇದನ್ನೂ ಓದಿ: ಕೊನೆ ಕ್ಷಣದಲ್ಲೂ ಪಾರಾಗೋಕೆ ಹಾಲಶ್ರೀ ಯತ್ನ- ಮೈಸೂರಿನ ರಾಜಕಾರಣಿ ಬಳಿ ರಾಜಿ ಪಂಚಾಯ್ತಿಗೆ ಮೊರೆಇದರಿಂದಾಗಿ ಮಹಿಳೆಯ ಮಗಳು ಪ್ರಮೀಳಾ ಹಾಗೂ ಕುಟುಂಬಸ್ಥರ ಲಕ್ಷ್ಮಮ್ಮ ಅವರ ಸುಳಿವು ನೀಡಿದವರಿಗೆ ನಗದು ಬಹುಮಾನ ನೀಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: ಬ್ಯಾಂಕ್ ಮ್ಯಾನೇಜರ್‌ಗೆ ಬೆದರಿಸಿ 5.6 ಕೋಟಿ ರೂ. ಲೂಟಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


