ಬೆಂಗಳೂರು: ಗುರುವಾರ ಕೆ.ಆರ್.ಪುರಂದಿಂದ ಗರುಡಾಚಾರ್ ಪಾಳ್ಯ ನಡುವೆ ಮೆಟ್ರೋ (Metro) ಸಂಚಾರ ಇರುವುದಿಲ್ಲ.ಬೈಯಪ್ಪನಹಳ್ಳಿಯಿಂದ ಕೆ.ಆರ್‌.ಪುರದಿಂದ ಗರುಡಾಚಾರ್‌ ಪಾಳ್ಯ ನಡುವಿನ ಹೊಸದಾಗಿ ನಿರ್ಮಿಸಲಾದ ಮಾರ್ಗದ ಸುರಕ್ಷತಾ ಪರಿಶೀಲನೆ ನಡೆಯಲಿರುವ ಹಿನ್ನೆಲೆಯಲ್ಲಿ ಪೂರ್ಣ ದಿನ ಈ ಮಾರ್ಗದಲ್ಲಿ ಮೆಟ್ರೋ ಸಂಚಾರ ಇರುವುದಿಲ್ಲ ಎಂದು ಬಿಎಂಆರ್‌ಸಿಎಲ್‌ (BMRCL) ತಿಳಿಸಿದೆ. ಇದನ್ನೂ ಓದಿ:The Vaccine War ಸಿನಿಮಾ ನೋಡಿ ಹೊಗಳಿದ ಸುಧಾ ಮೂರ್ತಿ ಬೈಯಪ್ಪನಹಳ್ಳಿಯಿಂದ ಇಂದಿರಾನಗರ ಮೆಟ್ರೋ ನಿಲ್ದಾಣದವರೆಗೆ ಮಧ್ಯಾಹ್ನ 1:30 ಗಂಟೆಯಿಂದ ಸಂಜೆ 4:30ರವರೆಗೆ ರೈಲು ಸೇವೆ ಇರುವುದಿಲ್ಲ. ಹಸಿರು ಮಾರ್ಗದಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ.
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


