‘ಬಿಗ್ ಬಾಸ್’ (Bigg Boss Kannada) ಖ್ಯಾತಿಯ ಸಾನ್ಯ ಅಯ್ಯರ್ (Saanya Iyer)  ಸ್ಯಾಂಡಲ್‌ವುಡ್‌ಗೆ (Sandalwood) ನಾಯಕಿಯಾಗಿ ಎಂಟ್ರಿ ಕೊಟ್ಟಿದ್ದಾರೆ. ಮೊದಲ ಸಿನಿಮಾ ‘ಗೌರಿ’ ಚಿತ್ರೀಕರಣ ಭರದಿಂದ ಸಾಗುತ್ತಿದ್ದು, ಸಿನಿಮಾ ಯಾವ ಹಂತಕ್ಕೆ ಬಂದಿದೆ ಎಂಬುದರ ಬಗ್ಗೆ ನಟಿ ಅಪ್‌ಡೇಟ್ ಹಂಚಿಕೊಂಡಿದ್ದಾರೆ.ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ (Gowri) ಸಿನಿಮಾದಲ್ಲಿ ಸಮರ್ಜಿತ್ ಲಂಕೇಶ್‌ಗೆ ಜೋಡಿಯಾಗಿ ಕಾಣಿಸಿಕೊಳ್ತಿದ್ದಾರೆ. ಮೊದಲ ಹಂತದ ಚಿತ್ರೀಕರಣ ಮುಗಿದಿದೆ. ಇನ್ನೂ ಕೆಲವು ದಿನಗಳ ಶೂಟಿಂಗ್ ಬಾಕಿಯಿದೆ. ಇದನ್ನೂ ಓದಿ:‘ಆದಿಪುರುಷ್’ ಸೋಲಿನ ಬಳಿಕ ಮಾಸ್ ಆಗಿ ಎಂಟ್ರಿ ಕೊಟ್ರು ಕೃತಿ ಸನೋನ್ಈ ಚಿತ್ರದ ಮೂಲಕ ಮಗ ಸಮರ್ಜಿತ್‌ರನ್ನ ಚಿತ್ರರಂಗಕ್ಕೆ ಇಂದ್ರಜಿತ್ ಲಂಕೇಶ್ (Indrajit Lankesh) ಪರಿಚಯಿಸುತ್ತಿದ್ದಾರೆ. ಸಮರ್ಜಿತ್ ಮುಂದೆ ವಿಲನ್ ಆಗಿ ಚಂದು ಗೌಡ ಅಬ್ಬರಿಸುತ್ತಿದ್ದಾರೆ. ವಿಭಿನ್ನ ಕಥೆಯನ್ನ ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಪರಿಚಯಿಸಲು ಹೊರಟಿದ್ದಾರೆ.‘ಪುಟ್ಟಗೌರಿ ಮದುವೆ’ ಮದುವೆ ಬಳಿಕ ಬಿಗ್ ಬಾಸ್ ರಿಯಾಲಿಟಿ ಶೋ (Bigg Boss Kannada) ಮೂಲಕ ಕನ್ನಡಿಗರ ಮನಗೆದ್ದ ನಟಿ ಈಗ ನಾಯಕಿಯಾಗಿ ಮಿಂಚಲು ರೆಡಿಯಾಗಿದ್ದಾರೆ. ಸಕಲ ತಯಾರಿ ಮಾಡಿಕೊಂಡೇ ನಟನೆಯ ಅಖಾಡಕ್ಕೆ ಸಾನ್ಯ ಇಳಿದಿದ್ದಾರೆ. ನಾಯಕಿಯಾಗಿ ಗೆದ್ದು ಬೀಗುತ್ತಾರಾ? ಕಾಯಬೇಕಿದೆ.
 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


