ಶಿವಮೊಗ್ಗ: ತುಂಗಾ ನದಿಯಲ್ಲಿ (Tunga River) ಮೀನು ಹಿಡಿಯಲು (Fishing) ತೆರಳಿದ್ದ ಇಬ್ಬರು ಯುವಕರು (Youths) ನೀರು ಪಾಲಾದ ಘಟನೆ ಶಿವಮೊಗ್ಗದ (Shivamogga) ಕುರುಬರಪಾಳ್ಯ ಬಳಿ ನಡೆದಿದೆ.ತುಂಗಾನದಿಯಲ್ಲಿ ನೀರು ಪಾಲಾದವರನ್ನು ಮಹಮ್ಮದ್ ಫೈಸಲ್ (19) ಹಾಗೂ ಅಂಜುಂಖಾನ್ (19) ಎಂದು ಗುರುತಿಸಲಾಗಿದೆ. ಸವಾಯಿಪಾಳ್ಯದ ಮಹಮ್ಮದ್ ಫೈಸಲ್ ಹಾಗೂ ಇಲಿಯಾಜ್ ನಗರದ ಅಂಜುಂಖಾನ್ ಪದವಿ ವಿದ್ಯಾರ್ಥಿಗಳಾಗಿದ್ದು, ಇಬ್ಬರೂ ಸ್ನೇಹಿತರಾಗಿದ್ದರು. ಇದನ್ನೂ ಓದಿ: ಚೈತ್ರಾ ಕುಂದಾಪುರ ಮೇಲೆ ಮತ್ತೊಂದು FIR – ಸನಾತನ ಧರ್ಮ ಬಟ್ಟೆ ಮಳಿಗೆ ಪ್ರಕರಣದಲ್ಲೂ ವಂಚನೆಸೋಮವಾರ ಮಧ್ಯಾಹ್ನ ತುಂಗಾನದಿಯಲ್ಲಿ ಮೀನು ಹಿಡಿಯಲು ತೆರಳಿದ್ದ ವೇಳೆ ಇಬ್ಬರೂ ನೀರು ಪಾಲಾಗಿದ್ದು, ಮಹಮ್ಮದ್ ಫೈಸಲ್ ಮೃತದೇಹ ಪತ್ತೆಯಾಗಿದೆ. ಅಂಜುಂಖಾನ್ ಮೃತದೇಹಕ್ಕಾಗಿ ನದಿಯಲ್ಲಿ ಶೋಧಕಾರ್ಯ ಮುಂದುವರೆದಿದೆ. ಇದನ್ನೂ ಓದಿ: ರಸ್ತೆಬದಿ ನಿಲ್ಲಿಸಿದ್ದ ಕಂಟೈನರ್‌ಗೆ ಕಾರು ಡಿಕ್ಕಿ – ನಾಲ್ವರು ಸಾವುಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಮೀನುಗಾರರು ನದಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ. ಘಟನೆಯಿಂದ ಕುಟುಂಬಸ್ಥರ ರೋದನೆ ಮುಗಿಲು ಮುಟ್ಟಿದೆ. ಈ ಕುರಿತು ದೊಡ್ಡಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ನಿಂತಿದ್ದ ಲಾರಿಗೆ ಹಿಂಬದಿಯಿಂದ ಟ್ರಕ್ ಡಿಕ್ಕಿ – ಓರ್ವ ಸಾವು, ನಾಲ್ವರು ಗಂಭೀರ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


