ಮಂಡ್ಯ: CWMA ಆದೇಶದ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ತಮಿಳುನಾಡಿಗೆ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳಿಂದ (KRS And Kabini Reservoir) ನೀರು ಹರಿಸಲಾಗುತ್ತಿದೆ.ಮುಂದಿನ 15 ದಿನಗಳ ಕಾಲ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುಗಡೆಗೆ ಪ್ರಾಧಿಕಾರ ಆದೇಶಿಸಿದ್ದು, ಇಂದು ಕೆಆರ್‌ಎಸ್‌ನಿಂದ 2,171 ಕ್ಯೂಸೆಕ್, ಕಬಿನಿಯಿಂದ 1,663 ಕ್ಯೂಸೆಕ್ ನೀರನ್ನು ಹರಿಬಿಡಲಾಗಿದೆ. ಇದನ್ನೂ ಓದಿ: ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶಅಲ್ಲಿಗೆ ಒಟ್ಟು ಎರಡು ಡ್ಯಾಂಗಳಿಂದ 3,834 ಕ್ಯೂಸೆಕ್ ನೀರು ಹರಿಬಿಟ್ಟಿದ್ದು, ಉಳಿಕೆ 1,166 ಕ್ಯೂಸೆಕ್ ನೀರು ನಿನ್ನೆ ಡ್ಯಾಂ ಕೆಳ ಪ್ರದೇಶದಲ್ಲಿ ಬಿದ್ದ ಮಳೆಯ ನೀರಿನಿಂದ ತಮಿಳುನಾಡು (Tamil Nadu) ಸೇರುತ್ತಿದೆ. ಅಲ್ಲಿಗೆ ಇಂದು CWMA ಆದೇಶದಂತೆ ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್‌ಗೂ ಅಧಿಕ ಪ್ರಮಾಣದಲ್ಲಿ ನೀರು ಹರಿಸಲಾಗಿದೆ. ಇದನ್ನೂ ಓದಿ: ಎಲ್ಲಾ ವಿಘ್ನಕ್ಕೆ ನಾಯಕ ವಿನಾಯಕ, ಎಲ್ಲರಿಗೂ ಸಮಾಧಾನ ತರಲಿ – 3 ಡಿಸಿಎಂ ಹುದ್ದೆ ಹೇಳಿಕೆಗೆ ಡಿಕೆಶಿ ಅಸಮಾಧಾನKRS ಇಂದಿನ ನೀರಿನ ಮಟ್ಟ
ಗರಿಷ್ಠ ಮಟ್ಟ: 124.80 ಅಡಿಗಳು.
ನೀರಿನ ಮಟ್ಟ: 97.06 ಅಡಿಗಳು.
ಒಳಹರಿವು: 7,007 ಕ್ಯೂಸೆಕ್
ಹೊರಹರಿವು: 5,735 ಕ್ಯೂಸೆಕ್
ಇಂದಿನ ಸಂಗ್ರಹ: 20.592 ಟಿಎಂಸಿ
ಗರಿಷ್ಠ ಸಂಗ್ರಹ: 49.452 ಟಿಎಂಸಿWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


