ಬೆಂಗಳೂರು: ಗಣೇಶ ಹಬ್ಬದ (Ganesha Festival) ಸಾಮಗ್ರಿಗಳನ್ನು (Things) ಇಟ್ಟಿದ್ದ ಗೋಡೌನ್‌ಗೆ (Godown) ಬೆಂಕಿ (Fire) ಹತ್ತಿದ್ದು, ಗೋಡೌನ್ ಹೊತ್ತಿ ಉರಿದ ಘಟನೆ ಟಿಪ್ಪುನಗರದಲ್ಲಿ (Tippu Nagara) ನಡೆದಿದೆ.ಕಾಟನ್ ಪೇಟೆಯ (Cotton Pet) ವಿನಾಯಕ ಥಿಯೇಟರ್‌ನ 10ನೇ ಕ್ರಾಸ್‌ನಲ್ಲಿ ಘಟನೆ ನಡೆದಿದ್ದು, ಗೋದಾಮಿನಲ್ಲಿದ್ದ 2 ಸಿಲಿಂಡರ್ ಬ್ಲಾಸ್ಟ್ (Cylinder Blast) ಆದ ಕಾರಣದಿಂದ ಬೆಂಕಿ ಹೊತ್ತಿಕೊಂಡಿದೆ. ಘಟನೆಯ ಪರಿಣಾಮ ಗೋಡೌನ್ ಪಕ್ಕದಲ್ಲಿದ್ದ 3-4 ಮನೆಗಳಿಗೂ ಬೆಂಕಿ ತಗುಲಿದೆ. ಇದನ್ನೂ ಓದಿ: ಹಳೇ ದ್ವೇಷಕ್ಕೆ ಮಚ್ಚಿನಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಹತ್ಯೆಘಟನೆ ನಡೆದ ಸ್ಥಳಕ್ಕೆ ಎರಡು ಅಗ್ನಿಶಾಮಕ (Fire Engine) ವಾಹನ ದೌಡಾಯಿಸಿದ್ದು, ಅಗ್ನಿಶಾಮಕ ಇಲಾಖೆ ಹಾಗೂ ಕಾಟನ್‌ಪೇಟೆ ಪೊಲೀಸರು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದ ಕಾರಿನ ಟೈಯರ್ ಬ್ಲಾಸ್ಟ್ – ಅಪಘಾತದಲ್ಲಿ ಮೂವರು ಸಾವು
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


