ಬೆಂಗಳೂರು: ರಾಜ್ಯದಲ್ಲಿ ಈಗ ಇರುವ ಕೆಟ್ಟ ಸರ್ಕಾರವನ್ನು ತೆಗೆಯಲು ಬಿಜೆಪಿ-ಜೆಡಿಎಸ್ (BJP-JDS) ಮೈತ್ರಿ ಒಳ್ಳೆಯದು ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ (Ramesh Jarkiholi) ಹೇಳಿದ್ದಾರೆ.ಜೆಪಿ ನಗರದ ನಿವಾಸದಲ್ಲಿ ಮಾಜಿ ಸಿಎಂ ಕುಮಾರಸ್ವಾಮಿಯವರ (H.D Kumaraswamy) ಆರೋಗ್ಯ ವಿಚಾರಿಸಿ, ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದ್ದಾರೆ. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮಹಿಳೆಯರ ಮೇಲೆ ದೌರ್ಜನ್ಯ ಎಸಗುವವರಿಗಾಗಿ ಯಮ ಕಾಯ್ತಿದ್ದಾನೆ: ಯೋಗಿ ಆದಿತ್ಯನಾಥ್ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಹೈಕಮಾಂಡ್ ಏನೇ ನಿರ್ಧಾರ ತೆಗೆದುಕೊಂಡರು ಅದನ್ನು ಸ್ವಾಗತಿಸುತ್ತೇನೆ. ಆದಷ್ಟು ಮೈತ್ರಿ ಆದರೆ ಒಳ್ಳೆಯದು. ರಾಜ್ಯದಲ್ಲಿ ಇರುವ ಇಂತಹ ಕೆಟ್ಟ ಸರ್ಕಾರ ತೆಗೆಯಲು ಮೈತ್ರಿ ಒಂದು ಮಾರ್ಗವಾಗಿದೆ. ಕುಮಾರಸ್ವಾಮಿಯವರು ಈ ಸರ್ಕಾರದ ವಿರುದ್ಧ ಸತತವಾಗಿ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಮೈತ್ರಿ ಆದರೆ ಎರಡು ಪಕ್ಷಗಳಿಗೂ ಶಕ್ತಿ ಬರಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಸಮ್ಮಿಶ್ರ ಸರ್ಕಾರ ಕೆಡವಿದಂತೆ ಕಾಂಗ್ರೆಸ್ ಸರ್ಕಾರ ಕೆಡವುತ್ತೀರಾ? ಎಂಬ ಪತ್ರಕರ್ತರ ಪ್ರಶ್ನೆಗೆ, ಇಲ್ಲಿ ಹೇಳಿ ಅದನ್ನೆಲ್ಲ ಮಾಡಲು ಆಗುವುದಿಲ್ಲ. ಈಗ ಈ ವಿಚಾರವಾಗಿ ಏನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ: ಇಂದಿನಿಂದ 5 ದಿನ ಸಂಸತ್ ವಿಶೇಷ ಅಧಿವೇಶನWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


