ಬೆಂಗಳೂರು: ನಾಡಿನ ಕೆಲವೆಡೆ ಇಂದಿನಿಂದ ಗಣೇಶ ಹಬ್ಬವನ್ನು ಆಚರಿಸಲಾಗುತ್ತಿದೆ. ಅಂತೆಯೇ ಪ್ರತಿವರ್ಷದಂತೆ ಈ ಬಾರಿಯೂ ಪಬ್ಲಿಕ್ ಟಿವಿ (Public TV Office) ಕಚೇರಿಯಲ್ಲಿ ಗಣೇಶ ಚತುರ್ಥಿಯನ್ನು ಆಚರಿಸಲಾಗುತ್ತಿದೆ.ಇಂದಿನಿಂದ ಮೂರು ದಿನಗಳ ಕಾಲ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಇಂದು ಬೆಳಗ್ಗೆ ಪೂಜಾ- ಕೈಂಕರ್ಯಗಳೊಂದಿಗೆ ಗೌರಿ- ಗಣೇಶನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು. ಇದನ್ನೂ ಓದಿ: ಗಣೇಶನ ಹಬ್ಬ ಸೆ.18ಕ್ಕಾ ಅಥವಾ 19ಕ್ಕಾ? ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್ಈ ವೇಳೆ ಪಬ್ಲಿಕ್ ಟಿವಿ ಮುಖ್ಯಸ್ಥರಾದ ಹೆಚ್.ಆರ್ ರಂಗನಾಥ್ (HR Ranganath), ಸಿಇಓ ಅರುಣ್ ಕುಮಾರ್, ಮುಖ್ಯ ಸಂಪಾದಕರಾದ ದಿವಾಕರ್‌.ಸಿ ಹಾಗೂ ಕಚೇರಿಯ ಸಿಬ್ಬಂದಿ ಹಾಜರಿದ್ದರು.ಪೂಜೆಯ ಬಳಿಕ ಕಚೇರಿಯ ಸಿಬ್ಬಂದಿಗೆ ಪ್ರಸಾದ ವಿತರಣೆ ಮಾಡಲಾಯಿತು.  ಇದನ್ನೂ ಓದಿ: ಗಂಡು ಮಗುವಿಗೆ ತಂದೆಯಾದ ನಟ ಧ್ರುವ ಸರ್ಜಾWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


