ಪುಟ್ಟಗೌರಿ ಮದುವೆ, ನಾಗಿಣಿ 2 (Nagini 2) ಸೀರಿಯಲ್‌ಗಳ ಮೂಲಕ ಮೋಡಿ ಮಾಡಿರುವ ನಟಿ ನಮ್ರತಾ ಗೌಡ (Namratha Gowda) ತಮ್ಮ ನೂತನ ಮನೆಗೆ ಕಾಲಿಡುವ ಮೂಲಕ ಸಿಹಿಸುದ್ದಿ ನೀಡಿದ್ದರು. ಈಗ ಗೃಹಪ್ರವೇಶ ಸಮಾರಂಭದ ಸುಂದರ ಫೋಟೋಗಳನ್ನ ನಟಿ ಹಂಚಿಕೊಂಡಿದ್ದಾರೆ.ನಮ್ರತಾ ಅವರ ಹೊಸ ಮನೆ ಗೃಹಪ್ರವೇಶ (House Warming) ಸಮಾರಂಭ ಗ್ರ್ಯಾಂಡ್ ಆಗಿ ನಡೆದಿದೆ. ಕಿರುತೆರೆಯ ಹಲವು ಕಲಾವಿದರು ಭಾಗಿಯಾಗಿದ್ದರು. ಬಿಗ್ ಬಾಸ್ ಕಿಶನ್, ನೇಹಾ ಗೌಡ, ಕವಿತಾ ಗೌಡ, ಅನುಪಮಾ, ಸಿಂಗರ್ ಕಾರ್ತಿಕ್ ಶರ್ಮಾ, ಯಶಸ್ವಿನಿ ಸೇರಿದಂತೆ ಹಲವರು ಸಾಕ್ಷಿಯಾಗಿದ್ದರು.ಗೃಹಪ್ರವೇಶ ಸಮಾರಂಭದಲ್ಲಿ ನಮ್ರತಾ ಗೌಡ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಪಿಂಕ್ ಬಣ್ಣದ ಸೀರೆಯುಟ್ಟು ನಟಿ ಕಂಗೊಳಿಸಿದ್ದಾರೆ. ಪೋಷಕರ ಜೊತೆ ನಟಿ ಮನೆಯಲ್ಲಿ ಪೂಜೆ ಮಾಡುತ್ತಿರುವ ಫೋಟೋ ಎಲ್ಲರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಬೆಂಗಳೂರು ಏರ್‌ಪೋರ್ಟ್‌ಗೆ ಮಾಧವನ್‌ ಮೆಚ್ಚುಗೆ- ನರೇಂದ್ರ ಮೋದಿ ಪ್ರತಿಕ್ರಿಯೆಬಾಲನಟಿಯಾಗಿ ಬಣ್ಣದ ಲೋಕಕ್ಕೆ ಎಂಟ್ರಿ ಕೊಟ್ಟ ನಮ್ರತಾ, ಟಿವಿ ಸೀರಿಯಲ್‌ನಲ್ಲಿ ಬಹುಬೇಡಿಕೆಯ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಮುಂಬರುವ ಬಿಗ್ ಬಾಸ್ ಸೀಸನ್ 10ಕ್ಕೆ ನಮ್ರತಾ ಕಾಲಿಡುತ್ತಾರೆ ಎಂದು ಹೇಳಲಾಗುತ್ತಿದೆ. ಬಿಗ್ ಬಾಸ್ ಮನೆಗೆ ಹೋಗುವ ಮುನ್ನ ಹೊಸ ಮನೆಗೆ ನಟಿ ಕಾಲಿಟ್ರಾ? ಎಂಬ ಪ್ರಶ್ನೆ ಮೂಡಿದೆ.ಇನ್ನೂ ಕೆಲ ದಿನಗಳಿಂದ ಬಿಕಿನಿ ಫೋಟೋ ಹಂಚಿಕೊಳ್ಳುವ ಮೂಲಕ ಸೆನ್ಸೇಷನ್‌ ಕ್ರಿಯೇಟ್‌ ಮಾಡಿದ್ದರು. ಬಿಕಿನಿಯಲ್ಲಿ ನಟಿ ಸಖತ್‌ ಹಾಟ್‌ ಆಗಿ ಕಾಣಿಸಿಕೊಂಡಿದ್ದರು. 





















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


