ಮೈಸೂರು: ಪ್ರಧಾನಿ ಮೋದಿ (Narendra Modi) ಅವರ 73ನೇ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಜಿಲ್ಲಾ ಬಿಜೆಪಿ (BJP) ವತಿಯಿಂದ ಸೇವಾ ಪಾಕ್ಷಿಕವಾಗಿ ಪೌರಕಾರ್ಮಿಕರಿಗೆ ಗೌರವ ವಂದನೆ ಸಲ್ಲಿಸಲಾಯಿತು.ಮೈಸೂರು ಸಂಸದ ಪ್ರತಾಪ್ ಸಿಂಹ (Pratap Simha) ಪೌರಕಾರ್ಮಿಕರ ಪಾದಪೂಜೆ ಮಾಡಿದರು. ನಗರದ ಕುರುಬಾರಹಳ್ಳಿಯ ಪೌರಕಾರ್ಮಿಕರ ಕಾಲೋನಿಯಲ್ಲಿ ಈ ಪಾದಪೂಜೆ ನಡೆಯಿತು. ಸಂಸದರಿಗೆ ಶಾಸಕ ಶ್ರೀವತ್ಸ, ಮೇಯರ್ ಶಿವಕುಮಾರ್ ಸಾಥ್ ನೀಡಿದರು. ಇದನ್ನೂ ಓದಿ: ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಟೆಂಡರ್: ತಂಗಡಗಿ ಲೇವಡಿಪೌರಕಾರ್ಮಿಕರಿಗೆ ಪಾದಪೂಜೆ ಮಾಡುವ ಮೂಲಕ ಸೇವಾ ಪಾಕ್ಷಿಕ ಕಾರ್ಯಕ್ರಮಕ್ಕೆ ಚಾಲನೆ ಸಿಕ್ಕಿದ್ದು, ಒಂದು ವಾರಗಳ ಕಾಲ ವಿವಿಧ ಸೇವಾ ಕಾರ್ಯ ಮಾಡಲು ಬಿಜೆಪಿ ಕಾರ್ಯಕರ್ತರು ಮುಂದಾಗಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


