ಬೀದರ್: ಲೋಕ ಸಮರದಲ್ಲಿ ಬಿಜೆಪಿ (BJP) ಹಾಗೂ ಜೆಡಿಎಸ್ (JDS) ಮೈತ್ರಿ (Alliance) ವಿಚಾರವಾಗಿ ದೇವೇಗೌಡರು (HD Deve Gowda) ಹಾಗೂ ಕುಮಾರಸ್ವಾಮಿ (HD Kumaraswamy) ಅತಿ ಶೀಘ್ರದಲ್ಲೇ ತೆರೆ ಎಳೆಯುತ್ತಾರೆ ಎಂದು ಮಾಜಿ ಸಿಎಂ ಹೆಚ್‌ಡಿಕೆ ಪುತ್ರ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಹೇಳಿಕೆ ನೀಡಿದ್ದಾರೆ.ಬೀದರ್‌ನಲ್ಲಿ (Bidar) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಾನು ಸಿನಿಮಾ (Cinema) ಶೂಟ್ ಪ್ರಾರಂಭ ಮಾಡಿದ್ದು, ರಾಜಕೀಯದಿಂದ (Politics) ದೂರ ಉಳಿಯಬೇಕು ಎಂದು ತೀರ್ಮಾನ ಮಾಡಿದ್ದೇನೆ ಎಂದರು. ಇದನ್ನೂ ಓದಿ: ಮೂವರು DCM ಸೃಷ್ಠಿ- ರಾಜಣ್ಣ ಹೇಳಿಕೆಯಲ್ಲಿ ತಪ್ಪಿಲ್ಲ ಅಂದ್ರು ಶರಣಪ್ಪಒಂದು ಪ್ರಾದೇಶಿಕ ಪಕ್ಷ ಕಟ್ಟೋದು ಬಹಳ ಕಷ್ಟ. ಆದರೆ ದೇವೇಗೌಡರ ಹೋರಾಟದ ಶ್ರಮ ಹಾಗೂ ಉತ್ಸಾಹಿ ಕಾರ್ಯಕರ್ತರಿಂದ ಪಕ್ಷ ಕಟ್ಟಲಾಗಿದೆ. ಕುಮಾರಸ್ವಾಮಿ ಅವರು ಬಹಳ ಯಶಸ್ವಿಯಾಗಿ ಕಳೆದ 25 ವರ್ಷಗಳಿಂದ ಪಕ್ಷವನ್ನು ಮುನ್ನಡೆಸಿಕೊಂಡು ಬಂದಿದ್ದು, ಬಹಳಷ್ಟು ಹಿರಿಯ ನಾಯಕರ ಕೊಡುಗೆ ಈ ಪಕ್ಷಕ್ಕೆ ಇದೆ ಎಂದು ಹೇಳಿದರು. ಇದನ್ನೂ ಓದಿ: ಹರಿಪ್ರಸಾದ್ ಹೇಳಿಕೆಯಿಂದ ಪಕ್ಷಕ್ಕೆ ಇರಿಸು ಮುರಿಸು: ಟಿ.ಬಿ ಜಯಚಂದ್ರನಾವು ಲೋಕಸಭಾ ಚುನಾವಣೆಗೆ ಎಲ್ಲೆಲ್ಲಿ ಸ್ಪರ್ಧೆ ಮಾಡಬೇಕು ನೋಡೋಣ. ಆದರೆ ನಾನು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾರ್ಯಕರ್ತನಾಗಿಯೇ ಓಡಾಡುತ್ತೇನೆ ಎನ್ನುವ ಮೂಲಕ ಚುನಾವಣೆಗೆ ಸ್ಪರ್ಧೆ ಮಾಡುತ್ತಾರೆ ಎನ್ನುವ ಊಹಾಪೋಹಗಳಿಗೆ ತೆರೆ ಎಳೆದರು. ಇದನ್ನೂ ಓದಿ:  DCM ಹುದ್ದೆಗೆ ಹೆಚ್ಚು ಮಹತ್ವ ಕೊಡಬಾರದು, ಅದು ಸಾಂವಿಧಾನಿಕ ಹುದ್ದೆಯಲ್ಲ: ಟಿ.ಬಿ ಜಯಚಂದ್ರ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


