ರಾಮನಗರ: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ (Expressway) ವೇಯಲ್ಲಿ ಅಕ್ರಮ ಗೋ ಸಾಗಾಟ (Cow Trafficking) ಮಾಡುತ್ತಿದ್ದ 11 ಗೋವುಗಳನ್ನು ಶ್ರೀರಾಮ ಸೇನೆ (Sri Ram Sena) ಕಾರ್ಯಕರ್ತರು ರಕ್ಷಣೆ ಮಾಡಿದ್ದಾರೆ.ಆರೋಪಿಗಳು 11 ಹಸುಗಳನ್ನು ಕ್ಯಾಂಟರ್ ಮೂಲಕ ಕಸಾಯಿಖಾನೆಗೆ ಸಾಗಿಸುತ್ತಿದ್ದ ವೇಳೆ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ಶ್ರೀರಾಮ ಸೇನೆ ಹಸುಗಳ ರಕ್ಷಣೆ ಮಾಡಿದೆ. ಖಚಿತ ಮಾಹಿತಿಯ ಮೇರೆಗೆ ವಾಹನ ಅಡ್ಡಗಟ್ಟಿದ್ದು, ಬಳಿಕ ರಾಮನಗರ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಇದನ್ನೂ ಓದಿ: ಸಾಕು ನಾಯಿ, ಬೀದಿ ನಾಯಿ ಕಚ್ಚಾಟಕ್ಕೆ ಪೊಲೀಸ್ ಠಾಣೆ ಮೆಟ್ಟಿಲೇರಿದ 2 ಕುಟುಂಬಗಳುಕೆಎಂ ದೊಡ್ಡಿಯಿಂದ ಚಿಂತಾಮಣಿಗೆ ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ಸಂದರ್ಭ ಸ್ಥಳಕ್ಕೆ ಬಂದ ಪೊಲೀಸರು ಕ್ಯಾಂಟರ್ ವಾಹನವನ್ನು ಸೀಜ್ ಮಾಡಿ ಅದರಲ್ಲಿದ್ದ 11 ಹಸುಗಳ ರಕ್ಷಣೆ ಮಾಡಿದ್ದಾರೆ. ಅಲ್ಲದೇ ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಲಗಿದ್ದಲ್ಲೇ ಅಸುನೀಗಿದ ಲಾರಿ ಚಾಲಕ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 



















 Advertisement 












 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


