ಚಿಕ್ಕಬಳ್ಳಾಪುರ: ವ್ಯಕ್ತಿಯೊಬ್ಬ ನಡು ರಸ್ತೆಯಲ್ಲೇ ಪತ್ನಿಗೆ (Wife) ಚಾಕು ಇರಿದು ಹತ್ಯೆಗೈದು (Murder) ಬಳಿಕ ಪೊಲೀಸರಿಗೆ ಶರಣಾದ ಘಟನೆ ಗೌರಿಬಿದನೂರಿನ (Gauribidanur) ಅಲಕಾಪುರದಲ್ಲಿ ನಡೆದಿದೆ.ಶಹನಾಜ್ ಕೊಲೆಯಾದ ದುರ್ದೈವಿ, ಕೊಲೆಗೈದ ಆರೋಪಿಯನ್ನು ಅಂಜುಂ ಖಾನ್ ಎಂದು ಗುರುತಿಸಲಾಗಿದೆ. ಆರೋಪಿ ಲಾರಿ ಚಾಲಕನಾಗಿದ್ದು ಆತ ಮನೆಯಲ್ಲಿ ಇಲ್ಲದಿರುವಾಗ ಪತ್ನಿ ಬೇರೆ ವ್ಯಕ್ತಿಯೊಂದಿಗೆ ಸಂಬಂಧ ಹೊಂದಿದ್ದಳು ಎಂದು ಆಗಾಗ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಕಾರಣಕ್ಕೆ ಸಂಚು ರೂಪಿಸಿ ಕೊಲೆಗೈದಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಚಾಟಿಂಗ್ ವಿಚಾರದಲ್ಲಿ ಗಲಾಟೆ – ಯುವತಿ ಅನುಮಾನಾಸ್ಪದ ಸಾವುಆರೋಪಿ ಪತ್ನಿಯನ್ನು ಗ್ರಾಮದ ಹೊರ ವಲಯಕ್ಕೆ ಕರೆದೊಯ್ದು ಚಾಕು ಇರಿದು ಹತ್ಯೆ ಮಾಡಿದ್ದಾನೆ. ಬಳಿಕ ಮೃತ ದೇಹವನ್ನು ನಡು ರಸ್ತೆಯಲ್ಲೇ ಬಿಟ್ಟು ಗೌರಿಬಿದನೂರು ಗ್ರಾಮಾಂತರ ಪೊಲೀಸ್ (Police) ಠಾಣೆಗೆ ಬಂದು ಶರಣಾಗಿದ್ದಾನೆ. ವಿಚಾರಣೆ ವೇಳೆ ಪೊಲೀಸರ ಬಳಿ ಪತ್ನಿಯ ಅಕ್ರಮ ಸಂಬಂಧಕ್ಕೆ ಬೇಸತ್ತು ಕೊಲೆಗೈದಿರುವುದಾಗಿ ಆರೋಪಿ ತಿಳಿಸಿದ್ದಾನೆ.ಘಟನೆ ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಗೌರಿಬಿದನೂರು ಪೊಲೀಸರು ಆ ಠಾಣೆ ಪೊಲೀಸರಿಗೆ ಆರೋಪಿಯನ್ನು ಒಪ್ಪಿಸಿದ್ದಾರೆ. ಈ ಸಂಬಂಧ ಮಂಚೇನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಬ್ರೆಜಿಲ್‍ನಲ್ಲಿ ವಿಮಾನ ಪತನ – 14 ಮಂದಿ ದುರ್ಮರಣWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


