ಮೈಸೂರು: ರಾಜ್ಯ ಮುಕ್ತ ವಿವಿಯ (Open University) ಹಣಕಾಸು ಅಧಿಕಾರಿ (Finance Officer) ಮೂರು ಬಾರಿ ವರ್ಗಾವಣೆಯಾದರೂ (Transfer) ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಾ ಇದ್ದ ಜಾಗದಲ್ಲೇ ಕುಳಿತಿದ್ದಾರೆ.ರಾಜ್ಯ ಮುಕ್ತ ವಿವಿಯಲ್ಲಿ ಹಣಕಾಸು ಅಧಿಕಾರಿ ಖಾದರ್ ಪಾಷಾರನ್ನು ಆ ಸ್ಥಾನದಿಂದ ವರ್ಗಾವಣೆ ಮಾಡಿ ತಿಂಗಳು ಕಳೆದರೂ ಪಾಷಾ ಮುಕ್ತ ವಿವಿ ಬಿಟ್ಟು ಹೋಗುತ್ತಿಲ್ಲ. ಮುಕ್ತ ವಿವಿಯಿಂದ ಮಂಡ್ಯದ ಮೈ ಶುಗರ್ ಕಂಪನಿ ಲಿಮಿಟೆಡ್ ಹಣಕಾಸು ಅಧಿಕಾರಿಯಾಗಿ ಜುಲೈ 26ರಂದು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ಮಾದರಿಯಲ್ಲೇ ಮತ್ತೊಂದು ಪ್ರಕರಣ – ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆಆದರೂ ಸರ್ಕಾರದ ಆದೇಶಕ್ಕೆ ಖಾದರ್ ಪಾಷಾ ಡೋಂಟ್ ಕೇರ್ ಅಂದಿದ್ದಾರೆ. ಹೀಗಾಗಿ ಸರ್ಕಾರ ಸೆ.7ರಂದು ಖಾದರ್ ಪಾಷಾಗೆ ತಿಳುವಳಿಕೆ ಪತ್ರ ಕಳುಹಿಸಿದೆ. ವರ್ಗಾವಣೆ ಮಾಡಿರುವ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕೂಡಲೇ ಸೂಚಿಸಿರುವ ಸ್ಥಳಕ್ಕೆ ಹಣಕಾಸು ಅಧಿಕಾರಿಯಾಗಿ ಹಾಜರಾಗಿ ಸಿಟಿಸಿ ಪತ್ರವನ್ನು ಕಚೇರಿಗೆ ಸಲ್ಲಿಸಿ ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕ ಪ್ರಧಾನ ನಿರ್ದೇಶಕರು ಪತ್ರದಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಗೆಳೆಯ ಶ್ರೀಕಾಂತ್‌ ವಿರುದ್ಧದ ಕೇಸ್‌ಗೆ ಮತ್ತೊಂದು ಸೆಕ್ಷನ್‌ ದಾಖಲು
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


