ಮೈಸೂರು: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಡುವೆ ಕಬಿನಿ ಜಲಾಶಯಕ್ಕೆ (Kabini Reservoir) ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಂತಸ ತಂದಿದೆ.ಮೈಸೂರು (Mysuru) ಜಿಲ್ಲೆ ಹೆಚ್.ಡಿ ಕೋಟೆ ತಾಲೂಕಿನ ಕಬಿನಿ ಜಲಾಶಯ ಒಂದೇ ವಾರದಲ್ಲಿ ಮೂರು ಅಡಿಯಷ್ಟು ನೀರು ಸಂಗ್ರಹವಾಗಿದೆ.ತಮಿಳುನಾಡಿಗೆ (TamilNadu) ನಿರಂತರವಾಗಿ ನೀರು ಹರಿಸುತ್ತಿದ್ದ ಹಿನ್ನೆಲೆಯಲ್ಲಿ ಜಲಾಶಯದ ಮಟ್ಟ ದಿನೇ ದಿನೇ ಕುಸಿಯುತ್ತಿತ್ತು. 2,284 ಅಡಿಯಷ್ಟಿದ್ದ ನೀರಿನ ಪ್ರಮಾಣ 2,273 ಅಡಿಗೆ ಕುಸಿತಕಂಡಿತ್ತು. ಆದ್ರೆ ಒಳಹರಿವಿನ ಪ್ರಮಾಣ ಹೆಚ್ಚಿದ್ದರಿಂದಾಗಿ ನೀರಿನ ಮಟ್ಟವೂ ಏರಿಕೆಯಾಗಿದೆ. ಸದ್ಯ ಡ್ಯಾಂನಲ್ಲಿ 2,276.26 ಅಡಿಯಷ್ಟು ನೀರು ಸಂಗ್ರಹವಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ 3ನೇ ದಿನಕ್ಕೆ ಕಾಲಿಟ್ಟ ಸೇನಾ ಕಾರ್ಯಾಚರಣೆ – ಉಗ್ರರ ಹುಟ್ಟಡಗಿಸಲು ವಿಳಂಬವಾಗ್ತಿರುವುದ್ಯಾಕೆ?ಜಲಾಶಯಕ್ಕೆ ನಿತ್ಯ 3,659 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, 1,100 ಕ್ಯೂಸೆಕ್ ಹೊರಹರಿವು ಇದೆ. ಇದನ್ನೂ ಓದಿ: ವಾಕ್ ಸ್ವಾತಂತ್ರ್ಯ ಧರ್ಮದ ವಿರುದ್ಧ ದ್ವೇಷ ಭಾಷಣ ಆಗಬಾರದು: ಮದ್ರಾಸ್ ಹೈಕೋರ್ಟ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


