ಹುಬ್ಬಳ್ಳಿ: ನಗರದ ಈದ್ಗಾ ಮೈದಾನದಲ್ಲಿ (Eidgah Maidaan) ಗಣೇಶನ ಪ್ರತಿಷ್ಠಾಪನೆಗೆ ಹೈಕೋರ್ಟ್ ಅನುಮತಿ ನೀಡಿದರೂ ಪಾಲಿಕೆ ಆಯುಕ್ತರು (Corporation Commissioner) ಅನುಮತಿ ನೀಡಿರಲಿಲ್ಲ. ಇದೀಗ ಹಲವು ಷರತ್ತುಗಳನ್ನು ವಿಧಿಸಿ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅನುಮತಿ ನೀಡಲಾಗಿದೆ.ಸೆಪ್ಟೆಂಬರ್ 19 ರಂದು ಬೆಳಗ್ಗೆ 6 ಗಂಟೆಯಿಂದ 21 ಮಧ್ಯಾಹ್ನ 12 ಗಂಟೆಯವರೆಗೆ ಗಣೇಶ ಪ್ರತಿಷ್ಠಾಪನೆಗೆ ಅನುಮತಿ ದೊರೆತಿದೆ. 30×30 ಅಳತೆಯ ಪೆಂಡಾಲ್‌ಗೆ ಅವಕಾಶ ನೀಡಲಾಗಿದೆ. ಗಣೇಶ ಉತ್ಸವದ ಹೊರತಾಗಿ ಯಾವುದೇ ಬಾವುಟ, ಭಿತ್ತಿಪತ್ರ, ವಿವಾದಿತ ಫೋಟೋ ಪ್ರದರ್ಶನವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ನಿರ್ಮಲಾ ಸೀತಾರಾಮನ್ ಹೊಗಳಿಕೆಯನ್ನೇ ತಮ್ಮ ಮೈಲೇಜ್‍ಗೆ ಬಳಸಿಕೊಂಡ್ರಾ ಚೈತ್ರಾ?ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ (Ganesh Chaturthi) ಹಬ್ಬ ಆಚರಣೆ ವೇಳೆ ಮನರಂಜನಾ ಕಾರ್ಯಕ್ರಮಗಳಿಗೆ ನಿಷೇಧ ಹೇರಲಾಗಿದೆ. ಅನಾವಶ್ಯಕ ಗಲಭೆ, ಗಲಾಟೆಗಳಿಗೆ ಆಯೋಜಕರೇ ಹೊಣೆಯಾಗಲಿದ್ದಾರೆ. ಅನ್ಯಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವಂತಿಲ್ಲ. ಮಾತ್ರವಲ್ಲದೇ ಪ್ರಚೋದನಕಾರಿ ಹೇಳಿಕೆ, ಭಾಷಣ ನಿಷೇಧ ಸೇರಿದಂತೆ 18 ಷರತ್ತುಗಳನ್ನು ಮಹಾನಗರ ಪಾಲಿಕೆ ವಿಧಿಸಿದೆ. ಇದನ್ನೂ ಓದಿ: 39 ವರ್ಷದ ವ್ಯಕ್ತಿಗೆ ಪಾಸಿಟಿವ್- ಕೇರಳದಲ್ಲಿ ನಿಫಾ ಪ್ರಕರಣ 6ಕ್ಕೆ ಏರಿಕೆWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


