ಬೆಂಗಳೂರು: ಉದ್ಯಮಿಗೆ ವಂಚನೆ ಎಸಗಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ (Chaitra Kundapur) ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ (Victoria Hospital) ದಾಖಲಿಸಲಾಗಿದೆ.ಇಂದು ಬೆಳಗ್ಗೆ 8 ಗಂಟೆಯ ವೇಳೆಗೆ ಮಹಿಳಾ ಸಾಂತ್ವನ ಕೇಂದ್ರದಿಂದ ಚೈತ್ರಾಳನ್ನು ಸಿಸಿಬಿ ಕಚೇರಿಗೆ (CCB Office) ವಿಚಾರಣೆಗೆ ಕರೆತಂದಿದ್ದಾರೆ. 45 ನಿಮಿಷದ ವಿಚಾರಣೆ ವೇಳೆ ಆಕೆ ಪ್ರಜ್ಞಾಹೀನ ಸ್ಥಿತಿಗೆ ಬಂದು ಕುಸಿದು ಬಿದ್ದಿದ್ದಾಳೆ.ವಿಚಾರಣೆ ವೇಳೆ ಮೂರ್ಛೆ ಹೋದ ಚೈತ್ರಾಳನ್ನು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್‌ ಮಾಡಲಾಗಿದೆ. ಸದ್ಯ ತುರ್ತು ಚಿಕಿತ್ಸಾ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಇದನ್ನೂ ಓದಿ: ನಾನು ಹಣವನ್ನ ಲೋನ್ ಪಡೆದು ಕೊಟ್ಟಿದ್ದೇನೆ: ಗೋವಿಂದ ಬಾಬು ಪೂಜಾರಿಚೈತ್ರಾ ಬಾಯಿಯಲ್ಲಿ ನೊರೆ ಬಂದ ದೃಶ್ಯ ಸೆರೆಯಾಗಿದೆ. ಈಗ ಬಂದಿರುವ ಮಾಹಿತಿ ಪ್ರಕಾರ ಚೈತ್ರಾ ಮೂರ್ಛೆ (Fits) ರೋಗದಿಂದ ಬಳಲುತ್ತಿದ್ದು, ವಿಚಾರಣೆ ವೇಳೆ ಪ್ರಜ್ಞೆ ತಪ್ಪಿರುವ ಸಾಧ್ಯತೆಯಿದೆ.
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


