ಉಡುಪಿ: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ (Chaitra Kundapur) ಹಾಗೂ ತಂಡವನ್ನು ಸಿಸಿಬಿ ಪೊಲೀಸರು ಬಂಧಿಸಿದ್ದು, 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಒಪ್ಪಿಸಿದೆ. ಆದರೆ ಚೈತ್ರಾಳನ್ನು ಯಾರೋ ಪ್ರಕರಣದಲ್ಲಿ ಸಿಲುಕಿಸಿದ್ದಾರೆ. ಅವಳನ್ನು ಗುರಿ ಮಾಡಿಕೊಂಡು ಯಾರೋ ದುಡ್ಡು ತಿಂದಿದ್ದಾರೆ ಎಂದು ಆಕೆಯ ತಾಯಿ ರೋಹಿಣಿ (Rohini) ಹೇಳಿಕೆ ನೀಡಿದ್ದಾರೆ.ಈ ಬಗ್ಗೆ ಪಬ್ಲಿಕ್ ಟಿವಿಗೆ ಮಾಹಿತಿ ನೀಡಿರುವ ಅವರು, ಚೈತ್ರಾ ನಮ್ಮ ಜೊತೆ ಬಹಳ ಪ್ರೀತಿಯಿಂದ ಇದ್ದಳು. ಅವಳು ಮೊದಲಿನಿಂದಲೂ ಚುರುಕಿನ ಸ್ವಭಾವದವಳು. ಮೊನ್ನೆ ಫೋನ್ ಮಾಡಿ ನಮ್ಮ ಜೊತೆ ಮಾತಾಡಿದ್ದಳು. ನಮಗೆ ಧೈರ್ಯದಿಂದ ಇರುವಂತೆ ತಿಳಿಸಿದ್ದಳು ಎಂದು ಹೇಳಿದ್ದಾರೆ. ಇದನ್ನೂ ಓದಿ: ಚೈತ್ರಾ ಕುಂದಾಪುರ ಪ್ರಕರಣ ಸಂಪೂರ್ಣ ತನಿಖೆಗೆ ಮಾಜಿ ಸಿಎಂ ಬೊಮ್ಮಾಯಿ ಆಗ್ರಹಚೈತ್ರಾಳನ್ನು ಗುರಿ ಮಾಡಿಕೊಂಡು ಯಾರೋ ದುಡ್ಡು ತಿಂದಿದ್ದಾರೆ. ಅವಳು ಯಾವ ಟೆನ್ಶನ್‌ನಲ್ಲಿ ಇದ್ದರೂ ನಮಗೆ ಹೇಳುವುದಿಲ್ಲ ಎಂದು ಚೈತ್ರಾ ತಾಯಿ ರೋಹಿಣಿ ಪಬ್ಲಿಕ್ ಟಿವಿಗೆ ತಿಳಿಸಿದ್ದಾರೆ. ಇದನ್ನೂ ಓದಿ: ಆಫೀಸ್‌ಗೆ ಬಂದು ಚೈತ್ರಾ ಆ್ಯಂಡ್ ಟೀಂನಿಂದ ಆತ್ಮಹತ್ಯೆ ಬೆದರಿಕೆ: ಗೋವಿಂದ್ ಆಪ್ತ ರಕ್ಷಿತ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


