ಬೆಂಗಳೂರು: ಮುಜರಾಯಿ ಇಲಾಖೆಯ (Muzrai Department) ದೇವಸ್ಥಾನಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು (Tobacco Products) ಮಾರಾಟವನ್ನು ನಿಷೇಧಿಸಿದೆ ಮುಜರಾಯಿ ಇಲಾಖೆ ಆದೇಶ ಪ್ರಕಟಿಸಿದೆ.ದೇವಸ್ಥಾನದ ಆಸುಪಾಸು ದೈವಿಕ ಕಳೆ ಇರುವುದರಿಂದ ಭಕ್ತರ ಧಾರ್ಮಿಕತೆಗೆ ಪೂರಕ ವಾತಾವರಣ ಕಲ್ಪಿಸಲು ಹೊಸ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿ ಕಾಂಗ್ರೆಸ್ (Congress) ಟ್ವೀಟ್ (Tweet) ಮಾಡಿದೆ. ಇದನ್ನೂ ಓದಿ: ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ‘ಧರ್ಮ‘ ಎಂದರೆ ಮನುಷ್ಯನಿಗೆ ಅಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ.
ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.ಮುಜರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ಕಟ್ಟುನಿಟ್ಟಿನ… pic.twitter.com/h84VJQz2wb— Karnataka Congress (@INCKarnataka) September 14, 2023ಟ್ವೀಟ್‌ನಲ್ಲಿ ಏನಿದೆ?
‘ಧರ್ಮ’ ಎಂದರೆ ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.ಮುಜುರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ: CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


