ಯಾದಗಿರಿ: ಹಲವು ದಿನಗಳಿಂದ ನನಗೆ ಮನಸ್ಸು ಸರಿಯಾಗಿಲ್ಲವೆಂದು ಬಳಲುತ್ತಿದ್ದ ಗೃಹಿಣಿಯೊಬ್ಬಳು 10 ತಿಂಗಳ ಮಗುವನ್ನ ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಾದಗಿರಿ (Yadagiri) ಜಿಲ್ಲೆಯ ವಡಗೇರಾ ತಾಲೂಕಿನ ಕೊಂಗಂಡಿ ಗ್ರಾಮದಲ್ಲಿ ನಡೆದಿದೆ.ಕೊಂಗಂಡಿ ಗ್ರಾಮದ ಸೌಂದರ್ಯ ಮಠಪತಿ (25) ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೌಂದರ್ಯ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಮನೆಯವರು ಮಾಹಿತಿ ನೀಡಿದ್ದಾರೆ. ಹೆರಿಗೆಯಾದ ನಂತರ 6 ತಿಂಗಳವರೆಗೆ ಸೌಂದರ್ಯ ಚೆನ್ನಾಗಿಯೇ ಇದ್ದಳು. ಆದರೆ ಮಗು 6 ತಿಂಗಳು ಆದ್ಮೇಲೆ ಗಂಡನ ಮನೆಗೆ ಬಂದಿದ್ದ ಆಕೆ ತನ್ನ ಮನಸ್ಸು ಸರಿಯಾಗಿಲ್ಲವೆಂದು ಚಡಪಡಿಸುತ್ತಿದ್ದಳು. ಇದನ್ನೂ ಓದಿ: ಶಕ್ತಿ ಯೋಜನೆ ಎಫೆಕ್ಟ್ – ಬಸ್‌ನಿಂದ ಬಿದ್ದು ಮಹಿಳೆಗೆ ಗಾಯಇದೇ ಕಾರಣಕ್ಕೆ 10 ತಿಂಗಳ ಮಗುವನ್ನು ತವರು ಮನೆಯಲ್ಲಿ ಬಿಟ್ಟು ಬಂದಿದ್ದಳು. ಕೊಂಗಂಡಿ ಗ್ರಾಮದ ಗಂಡನ ಮನೆಯಲ್ಲಿ ಮಾವ, ಗಂಡನೊಂದಿಗೆ ವಾಸವಾಗಿದ್ದ ಸೌಂದರ್ಯ, ಎಂದಿನಂತೆ ಸಹಜವಾಗಿ ಇರಲಿಲ್ಲ. ಮಾನಸಿಕವಾಗಿ ಖಿನ್ನತೆಯಿಂದ ಬಳಲುತ್ತಿದ್ದಳು ಎನ್ನಲಾಗಿದೆ. ಸದ್ಯ ಆತ್ಮಹತ್ಯೆಗೆ ಕಾರಣವೇನು ಎಂಬುದು ತಿಳಿದುಬಂದಿಲ್ಲ. ಈ ಬಗ್ಗೆ ವಡಗೇರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


