ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಡುವು ಪಡೆದಿದ್ದ ವರುಣ (Rain) ಇಂದು ಸಿಲಿಕಾನ್ ಸಿಟಿಗೆ ಮತ್ತೆ ತಂಪೆರಿದಿದ್ದಾನೆ.ಹೌದು. ನಗರದ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯಾಗಿದೆ. ರಾಜಾಜಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್, ಕೋರಮಂಗಲ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.ದಿಢೀರ್ ಸುರಿದ ಮಳೆಯಿಂದಾಗಿ ಕೆಲಸ ಮುಗಿಸಿ ವಾಪಸ್ಸಾಗುತ್ತಿರುವ ಮಂದಿಗೆ ಕಿರಿಕಿರಿ ಉಂಟಾಯಿತು. ನಗರದ ಪ್ರಮುಖ ರಸ್ತೆಗಳ ಮೇಲೆ ನೀರು ನಿಂತಿದ್ದು ವಾಹನ ಸವಾರರು ಪರದಾಟ ಅನುಭವಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲ ಗೂಟದ ಕಾರ್ ಕಂಡಿದ್ದು ಬಿಜೆಪಿಯಿಂದ: ಈಶ್ವರಪ್ಪWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


