ಹಾಸನ: ಹೆಚ್ಚು ಮಳೆಯಾಗದ ಕಾರಣ ಹಾಸನ ನಗರ (Hasana) ಪ್ರದೇಶದ ನಿವಾಸಿಗಳಿಗೆಈಗ ನೀರಿನ ಸಮಸ್ಯೆ ಎದುರಾಗುತ್ತಿದೆ.ಗೊರೂರಿನಲ್ಲಿರುವ ಹೇಮಾವತಿ ಜಲಾಶಯದಿಂದ (Hemavati Dam) ನಗರ ಪ್ರದೇಶಕ್ಕೆ ನೀರು (Drinking Water) ಪೂರೈಕೆ ಮಾಡುವ ಕೊಳವೆ ಪೈಪ್‌ನಿಂದ ಕೆಳಮಟ್ಟಕ್ಕೆ ನೀರು ಕುಸಿದಿದೆ. ಇದರಿಂದಾಗಿ ಹಾಸನ ನಗರ ನೀರು ಸರಬರಾಜು ಯೋಜನೆಯ ಕೆಳಮಟ್ಟದ ನೀರೆತ್ತುವ ಯಂತ್ರಗಾರಕ್ಕೆ ನೀರು ಪೂರೈಕೆ ಸ್ಥಗಿತಗೊಂಡಿದೆ.  ಇದನ್ನೂ ಓದಿ: ಜೆಡಿಎಸ್‌ ಜೊತೆ ಮೈತ್ರಿಗೆ ಹೈಕಮಾಂಡ್‌ಗೆ ಒಲವು, ಕೆಲ ನಾಯಕರಿಂದ ವಿರೋಧಮಳೆ ಕೊರತೆಯಿಂದ ಈ ಬಾರಿ ಹೇಮಾವತಿ ಜಲಾಶಯ ಭರ್ತಿಯಾಗಿಲ್ಲ. ಇದರ ನಡುವೆಯೂ ನಾಲೆಗಳಿಗೆ ಹಾಗೂ ನದಿಗೆ ನೀರು ಹರಿಸಲಾಗುತ್ತಿದೆ. ಇದರಿಂದಾಗಿ ಹೇಮಾವತಿ ನದಿ ನೀರು ಖಾಲಿಯಾಗುತ್ತಿದ್ದು, ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಪೈಪ್‌ನಿಂದ ಕೆಳಮಟ್ಟಕ್ಕೆ ನೀರು ಕುಸಿದಿದೆ.ಮುಂದಿನ ದಿನಗಳಲ್ಲಿ ನಗರ ಪ್ರದೇಶಕ್ಕೆ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಹೆಚ್ಚಾಗಿದೆ.
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


