ರಾಯಚೂರು: ಬ್ರಿಟನ್ ಪ್ರಧಾನಿ, ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್ (Rishi Sunak) ತಂದೆ ತಾಯಿ ಮಂತ್ರಾಲಯಕ್ಕೆ (Mantralaya) ಭೇಟಿ ನೀಡಿ ಗುರು ರಾಘವೇಂದ್ರ ಸ್ವಾಮಿ ದರ್ಶನ ಪಡೆದಿದ್ದಾರೆ.ಯಶ್ವೀರ್ ಸುನಕ್ (Yashvir Sunak) ಹಾಗೂ ಉಷಾ ಸುನಕ್ (Usha Sunak) ದಂಪತಿ ಮೊದಲ ಬಾರಿಗೆ ಮಂತ್ರಾಲಯಕ್ಕೆ ಭೇಟಿ ನೀಡಿದ್ದಾರೆ. ಸುಧಾಮೂರ್ತಿ (Sudha Murthy) ಜೊತೆಯಲ್ಲಿ ಮಂತ್ರಾಲಯಕ್ಕೆ ಆಗಮಿಸಿದ ಯಶ್ವೀರ್ ಸುನಕ್, ಉಷಾ ಸುನಕ್ ದಂಪತಿ ರಾಯರ ಮೂಲವೃಂದಾವನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಕೇರಳದಲ್ಲಿ ನಿಫಾ ವೈರಸ್ – ಎಚ್ಚರಿಕೆ ಕ್ರಮಗಳನ್ನು ಅನುಸರಿಸುವಂತೆ ಅಧಿಕಾರಿಗಳಿಗೆ ಗುಂಡೂರಾವ್ ಸೂಚನೆಮಂತ್ರಾಲಯ ರಾಯರ ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥ ಶ್ರೀಗಳು ದಂಪತಿಗಳಿಗೆ ಆಶೀರ್ವಚನ ನೀಡಿದ್ದಾರೆ. ವಸ್ತ್ರ, ಫಲ, ಮಂತ್ರಾಕ್ಷತೆ ನೀಡಿ ಶ್ರೀಗಳು ಆಶಿರ್ವದಿಸಿದ್ದಾರೆ. ಸುನಕ್ ದಂಪತಿ ಶ್ರೀಗಳಿಂದ ಆಶಿರ್ವಾದ ಪಡೆದು ರಾಯರ ಪ್ರಸಾದ ಸ್ವೀಕರಿಸಿದ್ದಾರೆ. ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡಲ್ಲ: ಸರ್ವಪಕ್ಷ ಸಭೆಯಲ್ಲಿ ಒಮ್ಮತದ ನಿರ್ಣಯ
Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




























 Advertisement 




Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


