ಚಿಕ್ಕಬಳ್ಳಾಪುರ: ಸ್ಕೂಟಿಗೆ ಅಡ್ಡ ಬಂದ ನಾಯಿ (Dog) ತಪ್ಪಿಸಲು ಹೋಗಿ ಮೂರು ತಿಂಗಳ ಗರ್ಭಿಣಿ (Pregnant) ದಾರುಣವಾಗಿ ಸಾವನ್ನಪ್ಪಿದ ಘಟನೆ ನಡೆದಿದೆ. ಇದರ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಇದು ಸಾಮಾಜಿಕ ಜಾಲತಾಣದಲ್ಲಿ (Social Media) ವೈರಲ್ ಆಗಿದೆ.ಕಳೆದ ಶನಿವಾರ ಸೆಪ್ಟೆಂಬರ್ 09 ರಂದು ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಕಾಲೇಜು ಬಳಿ ಈ ಅಪಘಾತ ಸಂಭವಿಸಿದೆ. ದೊಡ್ಡಬಳ್ಳಾಪುರದ ಕರೇನಹಳ್ಳಿ ನಿವಾಸಿ 23 ವರ್ಷದ ನಂದಿನಿ ಎಂಬಾಕೆ ತನ್ನ ಅತ್ತೆ ಹಾಗೂ ನಾದಿನಿಯ ಮಗುವನ್ನ ಕೂರಿಸಿಕೊಂಡು ಸ್ಕೂಟಿಯಲ್ಲಿ ತೆರಳುವಾಗ ನಾಯಿ ಅಡ್ಡ ಬಂದಿದೆ.ಈ ವೇಳೆ ನಾಯಿ ತಪ್ಪಿಸಲು ಹೋದಾಗ ಸ್ಕೂಟಿ ಸ್ಕಿಡ್ ಆಗಿದ್ದು ನಂದಿನಿ ಎದುರಗಡೆಯಿಂದ ಬರ್ತಿದ್ದ ಕಂಟೈನರ್ ಲಾರಿಗೆ ಕೆಳಗೆ ಬಿದ್ದಿದ್ದಾರೆ. ತಲೆಗೆ ತೀವ್ರ ಗಾಯಯವಾಗಿ ನಂದಿನಿ ಮೃತಪಟ್ಟಿದ್ದಾರೆ. ಅತ್ತೆ ಹಾಗೂ ಮಗು ಅದೃಷ್ಟವಶಾತ್ ಮತ್ತೊಂದು ಬದಿಗೆ ಬಿದ್ದ ಕಾರಣ ಬದುಕುಳಿದಿದ್ದರು.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


