ಚಿಕ್ಕಮಗಳೂರು: ಸರ್ಕಾರಿ ಬಸ್ ಮತ್ತು ಕಾರು (Car) ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡ ಘಟನೆ ಚಿಕ್ಕಮಗಳೂರು (Chikkamagaluru) ಜಿಲ್ಲೆಯ ತರೀಕೆರೆ (Tarikere) ತಾಲೂಕಿನ ಬೆಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕಾರಿನಲ್ಲಿದ್ದ 9 ಜನರು ಭದ್ರಾವತಿ (Bhadravathi) ಮೂಲದವರು ಎಂದು ತಿಳಿದುಬಂದಿದೆ. ಕೆಎಸ್‌ಆರ್‌ಟಿಸಿ (KSRTC) ಬಸ್ ಶಿವಮೊಗ್ಗದಿಂದ ತರೀಕೆರೆಗೆ ತೆರಳುತ್ತಿದ್ದು, ಕಾರು ತರೀಕೆರೆಯಿಂದ ಭದ್ರಾವತಿಗೆ ತೆರಳುತ್ತಿತ್ತು. ಈ ವೇಳೆ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಭೀಕರ ಅಪಘಾತ ಉಂಟಾಗಿದೆ. ಇದನ್ನೂ ಓದಿ: ರಕ್ತಚಂದನ ಸಾಗಿಸ್ತಿದ್ದ ಕಾರು ಭೀಕರ ಅಪಘಾತಕ್ಕೆ ಜಖಂ – ಪವಾಡವೆಂಬಂತೆ ಪಾರಾದ ಕಳ್ಳರುಸರ್ಕಾರಿ ಬಸ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದ್ದು, ಕಾರಿನಲ್ಲಿದ್ದ 9 ಮಂದಿ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಶಿವಮೊಗ್ಗದ (Shivamogga) ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಋತುವಿನ ಸಮಸ್ಯೆ, 3 ದಿನ ಚಿಕಿತ್ಸೆ ಬಳಿಕ ಮಹಿಳೆ ಸಾವು – ಆಸ್ಪತ್ರೆ ವಿರುದ್ಧ ಸಂಬಂಧಿಕರ ಆಕ್ರೋಶWeb Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


