ರಾಯಚೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ-ಜೆಡಿಎಸ್ (BJP-JDS Alliance) ಚುನಾವಣಾ ಪೂರ್ವ ಮೈತ್ರಿ ಹಿನ್ನೆಲೆ ಸಂಸದೆ ಸುಮಲತಾ ಕಾಂಗ್ರೆಸ್ ಸೇರ್ತಾರೆ ಅನ್ನೋ ಚರ್ಚೆ ಶುರುವಾಗಿದೆ. ಈ ಬೆನ್ನಲ್ಲೇ ಸಣ್ಣ ನೀರಾವರಿ ಸಚಿವ ಎನ್.ಎಸ್ ಬೋಸರಾಜು ಸುಮಲತಾ (Sumalatha Ambareesh) ಕಾಂಗ್ರೆಸ್‌ ಪಕ್ಷಕ್ಕೆ ಬರಬಹುದು, ಈಗಲೇ ಏನೂ ಹೇಳೋದಕ್ಕೆ ಸಾಧ್ಯವಿಲ್ಲ ಅಂತ ಹೇಳಿದ್ದಾರೆ.ರಾಯಚೂರಿನಲ್ಲಿ (Raichur) ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ಮಂಡ್ಯ ಕ್ಷೇತ್ರದಲ್ಲಿ ಸ್ಪರ್ಧಿಸಲು ರಮ್ಯಾ (ನಟಿ/ಮಾಜಿ ಸಂಸದೆ) (Ramya) ಬೇಕಂತಿಲ್ಲ, ಇಬ್ಬರು ಮೂವರು ಅಭ್ಯರ್ಥಿ ರೆಡಿ ಇದ್ದಾರೆ. ಸರ್ವೆ ನಡೆಯುತ್ತಿದೆ, ಜನರ ಅಭಿಪ್ರಾಯದ ಮೇಲೆ ಅಭ್ಯರ್ಥಿ ಅಂತಿಮವಾಗುತ್ತೆ. ಸುಮಲತಾ ಪಕ್ಷಕ್ಕೆ ಬಂದರೂ ಬರಬಹುದು. ತುಂಬಾ ಪವರಫುಲ್ ಕ್ಯಾಂಡಿಡೇಟ್ಸ್ ಪೈಪೋಟಿಯಲ್ಲಿದ್ದಾರೆ. 100% ಗೆಲ್ಲುವಂತ ಅಭ್ಯರ್ಥಿ ಮಂಡ್ಯದಲ್ಲಿ ಇದ್ದಾರೆ. ಯಾರು ಸೂಕ್ತ ಅನ್ನೋದನ್ನ ಮುಂದೆ ಹೈಕಮಾಂಡ್‌ ತೀರ್ಮಾನ ಮಾಡುತ್ತೆ ಎಂದು ತಿಳಿಸಿದ್ದಾರೆ.ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ ಹಲವು ಜಿಲ್ಲೆಗಳಲ್ಲಿ ಖಾಸಗಿ ಬಸ್‌ಗಳು ಹೆಚ್ಚಾಗಿ ಓಡಾಡುತ್ತವೆ. ಅವರಿಗೆ ಯಾವ ರೀತಿ ಅನುಕೂಲ ಮಾಡಬೇಕು ಅನ್ನೋದನ್ನ ಸರ್ಕಾರ ತೀರ್ಮಾನ ಮಾಡುತ್ತೆ. ರಾಜ್ಯ ಮಾತ್ರವಲ್ಲ ಇಡೀ ದೇಶದಲ್ಲಿ ಶಕ್ತಿ ಯೊಜನೆ ಬಗ್ಗೆ ಒಳ್ಳೆಯ ಮಾತನಾಡುತ್ತಿದ್ದಾರೆ. ಮಧ್ಯವರ್ತಿಗಳಿಗೆ ಒಂದು ಪೈಸೆ ಸಿಗದಂತೆ 5 ಗ್ಯಾರೆಂಟಿಗಳನ್ನ ಮಾಡಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


