ಬೆಂಗಳೂರು: ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಮಹಿಳೆ ಆಸ್ಪತ್ರೆಯಲ್ಲಿ 3 ದಿನಗಳಿಂದ ಚಿಕಿತ್ಸೆ ಪಡೆದರೂ ಅದು ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಬೆಂಗಳೂರು (Bengaluru) ಹೊರವಲಯದ ಆನೇಕಲ್ (Anekal) ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಬಿಹಾರ ಮೂಲದ ನೋವಾಕುಮಾರಿ (25) ಮೃತ ಮಹಿಳೆ. ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದ ಆರ್ಮೋರ್ ಪ್ಲಾಸ್ಟಾ ಮೆಡಿ ಡಿವೈಸ್ ಕಂಪನಿಯಲ್ಲಿ ಆಕೆ ಕೆಲಸ ಮಾಡುತ್ತಿದ್ದರು. ಋತುವಿನ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅತ್ತಿಬೆಲೆ ಸಮೀಪದ ಖಾಸಗಿ ವೈದ್ಯಕೀಯ ಕಾಲೇಜಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಸೋಮವಾರ ಅವರನ್ನು ಆಪರೇಶನ್ ಥಿಯೇಟರ್‌ಗೆ ಕರೆದುಕೊಂಡು ಹೋಗಿ 2 ಗಂಟೆಗಳ ಬಳಿಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್‌ಗೆ ಠಕ್ಕರ್‌ – ಲೋಕಸಭೆಗೆ ಹೆಚ್‌ಡಿಕೆ ಸ್ಪರ್ಧೆ?3 ದಿನ ಚಿಕಿತ್ಸೆ ನೀಡಿದರೂ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ. ಇದೀಗ ಮೃತ ಮಹಿಳೆಯ ಸಂಬಂಧಿಕರು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅತ್ತಿಬೆಲೆ ಪೊಲೀಸರು ಆಗಮಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ ವೇಳೆ ಕಾನೂನು ಉಲ್ಲಂಘನೆ – 13 ಕೇಸ್‌, 12 ಮಂದಿ ಅರೆಸ್ಟ್‌Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


