ಬೆಂಗಳೂರು: ಖಾಸಗಿ ಬಸ್ ಮಾಲೀಕರಿಗೆ ಶಕ್ತಿ ಯೋಜನೆಯಿಂದ ತೊಂದರೆ ಆಗಿರುವುದು ನಿಜ. ಆದರೆ ಓಲಾ, ಊಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ ಇರಬಹುದು ಎಂದು ಉಪಮುಖ್ಯಂತ್ರಿ ಡಿ.ಕೆ ಶಿವಕುಮಾರ್ (DK Shivakumar) ಹೇಳಿದ್ದಾರೆ.ಸದಾಶಿವ ನಗರದ ನಿವಾಸದ ಬಳಿ ಮಾತನಾಡಿದ ಅವರು, ಖಾಸಗಿ ಬಸ್ ಮಾಲೀಕರಿಗೆ ಆಗಿರುವ ತೊಂದರೆಯನ್ನು ಬಗೆಹರಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಆಟೋ ಚಾಲಕರು ತೊಂದರೆ ಅನುಭವಿಸುತ್ತಿದ್ದರೂ ಅದನ್ನು ಬಗಹರಿಸುತ್ತೇವೆ. ನಮಗೂ ಅದರ ಬಗ್ಗೆ ಅರಿವಿದೆ ಎಂದರು. ಇದನ್ನೂ ಓದಿ: ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ಬೇಕು: ರಾಮಲಿಂಗಾ ರೆಡ್ಡಿಸರ್ಕಾರವನ್ನು ಹೆದರಿಸುವುದು, ಪ್ರಯಾಣಿಕರಿಗೆ ತೊಂದರೆ ಮಾಡುವುದು ಒಳ್ಳೆಯ ಬೆಳವಣಿಗೆಯಲ್ಲ. ಸರ್ಕಾರ ಖಂಡಿತವಾಗಿ ಅವರ ಎಲ್ಲಾ ಸಮಸ್ಯೆಗಳನ್ನು ಕೇಳುತ್ತದೆ ಮತ್ತು ಸೂಕ್ತ ಪರಿಹಾರ ಒದಗಿಸುತ್ತದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಒಳ್ಳೆಯದಾಗಿದೆಯಲ್ಲ ಎಂದಿದ್ದಾರೆ.Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


