ಬೆಂಗಳೂರು: ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ (Anil Kumble ಅವರಿಗೂ ಬೆಂಗಳೂರು ಖಾಸಗಿ ಸಾರಿಗೆ ಚಾಲಕರ ಒಕ್ಕೂಟದ ಬಂದ್ (Bengaluru Bandh) ಬಿಸಿ ತಟ್ಟಿದೆ.ಬೆಂಗಳೂರು ಕೇಂಪೇಗೌಡ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರಿಗೆ ವಿಮಾನ ನಿಲ್ದಾಣದ ಸಿಬ್ಬಂದಿ ಬೆಂಗಳೂರು ಬಂದ್ ಹಿನ್ನೆಲೆ ಕ್ಯಾಬ್ ಇಲ್ಲದಿರುವ ಮಾಹಿತಿ ನೀಡಿದ್ದಾರೆ. ಇದರಿಂದ ಬಿಎಂಟಿಸಿ (BMTC) ವಾಯುವಜ್ರ ಬಸ್ ಏರಿ ಅವರು ಮನೆ ಕಡೆ ತೆರಳಿದ್ದಾರೆ. ಇದನ್ನೂ ಓದಿ: ಮುಂಜಾನೆಯೇ ಕೊಲೊಂಬೊದಲ್ಲಿ ಮಳೆ – ಏನಾಗಲಿದೆ ರಿಸರ್ವ್ ಡೇ ಭವಿಷ್ಯ?BMTC trip back home today from the airport. pic.twitter.com/jUTfHk1HrE— Anil Kumble (@anilkumble1074) September 11, 2023ಈ ಬಗ್ಗೆ ಎಕ್ಸ್‌ನಲ್ಲಿ ಸೆಲ್ಫಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ. ವಿಮಾನ ನಿಲ್ದಾಣದಿಂದ ಬಿಎಂಟಿಸಿಯಲ್ಲಿ ಪ್ರಯಾಣ ಮಾಡುತ್ತಿರುವುದಾಗಿ ಅದರಲ್ಲಿ ಬರೆದುಕೊಂಡಿದ್ದಾರೆ. ಫೋಟೋದಲ್ಲಿ ದೊಡ್ಡ ಬ್ಯಾಗ್‌ಗಳೊಂದಿಗೆ ಅವರು ಇರುವುದನ್ನು ನೋಡಬಹುದಾಗಿದೆ.ಬಸ್‌ನಲ್ಲಿ ಕುಂಬ್ಳೆ ನಿಂತುಕೊಂಡೆ ಪ್ರಯಾಣ ಮಾಡಿರುವುದು ಬಸ್‌ಗಳಿಗೆ ಇದ್ದ ಡಿಮ್ಯಾಂಡ್ ನಿದರ್ಶನ ಎಂಬಂತಿದೆ. ಕ್ಯಾಬ್‌ಗಳಿಲ್ಲದ ಕಾರಣ ಬಹುತೇಕ ಪ್ರಯಾಣಿಕರು ಬಸ್‌ನತ್ತ ಮುಖ ಮಾಡಿದ್ದಾರೆ. ಕ್ಯಾಬ್‌ಗಳ ಬಂದ್ ಹಿನ್ನಲೆ ಯಲ್ಲಿ ಏರ್‌ಪೋರ್ಟ್‌ನಿಂದ ಬೆಂಗಳೂರಿಗೆ ಹೆಚ್ಚುವರಿ ವಾಯುವಜ್ರ ಬಸ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ಇದನ್ನೂ ಓದಿ: ಇಂಡಿಯಾ ಪಾಕ್ ಪಂದ್ಯಕ್ಕೆ ಮಳೆ ಕಾಟ – ಅಲ್ಲಾ ನಮ್ಮನ್ನು ಕಾಪಾಡಿದ ಎಂದ ಅಖ್ತರ್Web Stories






















Actress Jyothi Rai New Photo Shoot 










ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ 










ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ 










ಮಾದಕ ಲುಕ್‌ನಲ್ಲಿ ಪಡ್ಡೆಹುಡುಗರ ನಿದ್ದೆಕದ್ದ ನಟಿ ಪೂನಂ 
































ಬಾಲಿವುಡ್‌ ನಟಿ ದಿಶಾ ಪಟಾನಿ ಹಾಟ್‌ ಪೋಟೋಗಳು 










ಪಡ್ಡೆ ಹುಡುಗ್ರ ಹಾರ್ಟ್‌ಗೆ ಮಾಲಿವುಡ್ ಬ್ಯೂಟಿಯ ಹಾಟ್ ಡೋಸ್‌! 




















Sign in to your account
Username or Email Address


Password

 Remember Me


